ಲೈಂಗಿಕ ಉದ್ದೇಶವಲ್ಲದ ಹಲ್ಲೆ ಕಿರುಕುಳವಲ್ಲ


Team Udayavani, Nov 3, 2017, 7:55 AM IST

Delhi-High-Court.jpg

ಹೊಸದಿಲ್ಲಿ: ಮಹಿಳೆಯರ ಮೇಲಾಗುವ “ಲೈಂಗಿಕ ಉದ್ದೇಶ’ವಿಲ್ಲದ ಹಲ್ಲೆ, ನೂಕಾಟ, ತಳ್ಳಾಟಗಳನ್ನು ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿರುವ ದಿಲ್ಲಿ ಹೈಕೋರ್ಟ್‌ ಹೊಸತೊಂದು ಚರ್ಚೆಗೆ ನಾಂದಿ ಹಾಡಿದೆ. 

ಮಹಿಳೆಯೊಬ್ಬರು 2005ರಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ್ದ ವ್ಯಕ್ತಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ಹೂಡಿದ್ದರು. ಆದರೆ, ಅದರಲ್ಲಿ ಆತನಿಗೆ ಕ್ಲೀನ್‌ ಚಿಟ್‌ ಸಿಕ್ಕಿದ್ದನ್ನು  ದಿಲ್ಲಿ  ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.  ವಿಚಾರಣೆ ನಡೆಸಿದ ಕೋರ್ಟ್‌, ಜಗಳದ ವೇಳೆ ಆಗುವ ನೂಕಾಟಗಳು ಅಸಂಬದ್ಧ “ದೈಹಿಕ ಸ್ಪರ್ಶ’ ಒಳ ಗೊಂಡರೂ ಬಹುಪಾಲು ಲೈಂಗಿಕ ಉದ್ದೇಶ ಹೊಂದಿರಲ್ಲ. ಹಾಗಾಗಿ, ಅಂಥ ಹಲ್ಲೆಗಳನ್ನು ಲೈಂಗಿಕ ಕಿರುಕುಳಗಳ ಪಟ್ಟಿಗೆ ಸೇರಿಸಲು ಸಾಧ್ಯವಿಲ್ಲ  ಎಂದಿದೆ.

ಟಾಪ್ ನ್ಯೂಸ್

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು

Kinnigoli: ಮೀನು ಮಾರಾಟಗಾರರ ಗಲಾಟೆ; ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

PM Modi ಮತ ಹಾಕಿದವರ ಆಸ್ತಿ ವೋಟ್‌ ಜೆಹಾದ್‌ ಮಾಡಿದವರಿಗೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

ವೆಲೆನ್ಸಿಯಾ: ಬೈಕ್‌ನಿಂದ ರಸ್ತೆಗೆ ಬಿದ್ದು ಮಹಿಳೆ ಸಾವು

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Kundapura ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.