ಕನ್ನಡ ರಾಜ್ಯೋತ್ಸವ: ಮಕ್ಕಳಿಗಾಗಿ ಸ್ಪರ್ಧೆ-ಸಾಂಸ್ಕೃತಿಕ ಕಾರ್ಯಕ್ರಮ

Team Udayavani, Nov 3, 2017, 12:13 PM IST

bid-1.jpg

ಬೀದರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. 

ಚಿತ್ರಕಲೆ: ಪ್ರಾಥಮಿಕ ವಿಭಾಗ-ಲತಾ ಶಿವಕುಮಾರ ಪ್ರಥಮ, ಸಲೋನಿ ಮಹೇಂದ್ರಕುಮಾರ ದ್ವಿತೀಯ, ವೈಷ್ಣವಿ ತ್ಯಾತೆರಾವ್‌ ತೃತೀಯ. ಪ್ರೌಢ ವಿಭಾಗ- ಜಾನ್ವಿ ಕುಲಕರ್ಣಿ ಪ್ರಥಮ, ರಾಜಲಕ್ಷ್ಮೀ ಬಸವರಾಜ ದ್ವಿತೀಯ, ಅಭಿಷೇಕ ಮಲ್ಲಿಕಾರ್ಜುನ ತೃತೀಯ. ರಂಗೋಲಿ ಸ್ಪರ್ಧೆ- ಶ್ವೇತಾ ಶರಣಪ್ಪ, ಪ್ರಿಯಾಂಕಾ ಕಿಶನ್‌ ದ್ವಿತೀಯ. ಮತ್ತು ನಿಕಿತಾ ದಿಲೀಪ ತೃತೀಯ. 

ಯೋಗಸನಾ ಸ್ಪರ್ಧೆ- ಭಗಸಿಂಗ್‌ ಪ್ರಾಥಮಿಕ ಶಾಲೆ ಹುಮನಾಬಾದ ಪ್ರಥಮ, ವೇಷಭೂಷಣ ಸ್ಪರ್ಧೆ-ಸಿದ್ಧಾರೂಢ ಪಬ್ಲಿಕ್‌ ಸ್ಕೂಲ್‌ ಬೀದರ, ದ್ವಿತೀಯ ಮತ್ತು ಬಾಲಕಿಯರ ಬಾಲ ಮಂದಿರ ಮೈಲೂರ ಬೀದರ ತೃತೀಯ. ನಾಡಗೀತೆ ಗ್ರೂಪ್‌-ಸರ್ಕಾರಿ ಪ್ರಾಥಮಿಕ ಶಾಲೆ ಹುಮನಾಬಾದ ಪ್ರಥಮ, ಸಿದ್ಧಾರೂಡ ಪಬ್ಲಿಕ್‌ ಸ್ಕೂಲ್‌ ಬೀದರ ದ್ವಿತೀಯ ಹಾಗೂ ಯುನಿಕ್‌ ಪಬ್ಲಿಕ್‌ ಶಾಲೆ ಬೀದರ ತೃತೀಯ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜಶೇಖರ ವಟಗಿ ಕಾರ್ಯಕ್ರಮ ಉದ್ಘಾಟಿಸಿದರು. ಇಲಾಖೆ ಉಪ ನಿರ್ದೇಶಕ ಈರಣ್ಣಾ ಪಂಚಾಳ ಅಧ್ಯಕ್ಷತೆ ವಹಿಸಿದ್ದರು.

ಮಕ್ಕಳ ರಕ್ಷಣಾಧಿಕಾರಿ ಗೌರಿ ಶಂಕರ ಪ್ರತಾಪುರೆ, ಜಿಲ್ಲಾ ಅಭಿವೃದ್ಧಿ ಯೋಜನೆ ಅಧಿಕಾರಿ ಬಸವರಾಜ ಕುಂಬಾರ,
ನಾಟ್ಯಶ್ರೀ ನೃತ್ಯಾಲಯದ ರಾಣಿ ಸತ್ಯಮೂರ್ತಿ, ವಿಷಯ ಪರಿವೀಕ್ಷಕಿ ಪಂಡಿತ ಶೇಳ್ಕೆ ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳು, ಪಾಲಕಕರು ಉಪಸ್ಥಿತರಿದ್ದರು. ಬಾಲ ಭವನದ ಸಂಯೋಜಕ ಸೂರ್ಯಕಾಂತ ಮೋರೆ ಸ್ವಾಗತಿಸಿದರು. ಸುಧಾಕರ ನಿರೂಪಿಸಿದರು. ಚಿನ್ನಮ್ಮ ವಂದಿಸಿದರು.

ಟಾಪ್ ನ್ಯೂಸ್

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Gujjadi: ಆವರಣವಿಲ್ಲದ ಬಾವಿಗೆ ಬಿದ್ದು ವ್ಯಕ್ತಿ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.