ಸಿದ್ದರಾಮಯ್ಯ 2019 ರ ಕಾಂಗ್ರೆಸ್ನ ಪಿಎಂ ಅಭ್ಯರ್ಥಿ!
Team Udayavani, Nov 5, 2017, 1:11 PM IST
ಚಾಮುಂಡೇಶ್ವರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಜೆಡಿಎಸ್ ನಾಯಕ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಭಾನುವಾರ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಟಿಡಿ’ಸಿದ್ದರಾಮಯ್ಯ ಅವರು ಕ್ಷೇತ್ರ ಬದಲಿಸುವ ಅಗತ್ಯವಿಲ್ಲ. ಅವರು ಮುಂದಿನ ಪ್ರಧಾನಿ ಅಭ್ಯರ್ಥಿ,ಅದಕ್ಕೆ ”ಮೋದಿಗೆ ನನ್ನನ್ನು ಕಂಡರೆ ಭಯ” ಎಂದಿದ್ದಾರೆ.ಬೇಕಾದರೆ ಬರೆದಿಟ್ಟುಕೊಳ್ಳಿ’ಎಂದರು.
‘ದೇಶದೆಲ್ಲೆಡೆ ಕಾಂಗ್ರೆಸ್ ಸತ್ತು ಹೋಗುತ್ತಿದೆ. ಮೋದಿ ವಿರುದ್ಧ ಮಾತನಾಡುವ ನಾಯಕರು ಕಾಂಗ್ರೆಸ್ನಲ್ಲಿ ಇಲ್ಲ. ಸಿದ್ದರಾಮಯ್ಯ ಅವರು ಮಾತ್ರ ಮಾತನಾಡುತ್ತಿದ್ದಾರೆ, ಅವರಿಗೆ ಪ್ರಧಾನಿ ಆಗುವ ಆಸೆ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
ಸಂಸದ ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ