ಸೆಮಿಫೈನಲ್‌ನಲ್ಲಿ ಸರಿತಾ, ಸೋನಿಯಾ

Team Udayavani, Nov 6, 2017, 8:44 AM IST

06-8.jpg

ಹೊಚಿಮಿನ್‌ ಸಿಟಿ (ವಿಯೆಟ್ನಾಮ್‌): ಏಶ್ಯನ್‌ ವನಿತಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಇನ್ನೂ 3 ಪದಕಗಳು ಖಾತ್ರಿಯಾಗಿವೆ. ರವಿವಾರದ ಸ್ಪರ್ಧೆಗಳಲ್ಲಿ ಎಲ್‌. ಸರಿತಾ ದೇವಿ (64 ಕೆಜಿ), ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸೋನಿಯಾ ಲಾಥರ್‌ (57 ಕೆಜಿ) ಮತ್ತು ಲೊವಿನಾ ಬೊರ್ಗೊಹೇನ್‌ (69 ಕೆಜಿ) ಸೆಮಿಫೈನಲ್‌ ಪ್ರವೇಶಿಸುವುದರೊಂದಿಗೆ ಪದಕವನ್ನು ಖಚಿತಗೊಳಿಸಿದರು.

ಮಾಜಿ ವಿಶ್ವ ಚಾಂಪಿಯನ್‌ ಸರಿತಾ ದೇವಿ ಏಶ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಈಗ 6ನೇ ಪದಕವನ್ನು ಎದುರು ನೋಡುತ್ತಿದ್ದಾರೆ. ಕ್ವಾರ್ಟರ್‌ ಫೈನಲ್‌ನಲ್ಲಿ ಅವರು ಉಜ್ಬೆಕಿಸ್ಥಾನದ ಮಫ್ತುನಖೋನ ಮೆಲೀವಾ ಅವರನ್ನು ಪರಾಭವಗೊಳಿಸಿದರು. 57 ಕೆಜಿ ವಿಭಾಗದಲ್ಲಿ ಸೋನಿಯಾ ಲಾಥರ್‌ ಕಜಾಕ್‌ಸ್ಥಾನದ ನಝಿಮ್‌ ಇಕ್ಷನೋವಾ ವಿರುದ್ಧ ಒಂದಷ್ಟು ಪ್ರತಿರೋಧ ಎದುರಿಸಿದರೂ ಜಯ ಕಾಣುವಲ್ಲಿ ಯಶಸ್ವಿಯಾದರು. ಸೋನಿಯಾ ಈ ಕೂಟದ ದ್ವಿತೀಯ ಪದಕವನ್ನು ಅಲಂಕರಿಸಿಕೊಳ್ಳಲಿದ್ದಾರೆ. ಲೊವಿÉನಾ ಮಂಗೋಲಿಯಾದ ಎರ್ಡ್‌ನೆಟು ಎಂಕ್‌ಬಾಟ್‌ ವಿರುದ್ಧ ಗೆದ್ದರು.

ಆದರೆ “ನೇಶನ್ಸ್‌ ಕಪ್‌’ ಚಿನ್ನದ ಪದಕ ವಿಜೇತೆ ನೀರಜಾ (51 ಕೆಜಿ) ಕ್ವಾರ್ಟರ್‌ ಫೈನಲ್‌ನಲ್ಲಿ ಚೈನೀಸ್‌ ತೈಪೆಯ ಖೋಲ್‌ ಮಿ ಪಾಂಗ್‌ ವಿರುದ್ಧ ಸೋಲನುಭವಿಸಿದರು.

ಟಾಪ್ ನ್ಯೂಸ್

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.