ಅತಿ ಹೆಚ್ಚು ಬೇನಾಮಿ ಆಸ್ತಿ ಪ್ರಕರಣ: ಕರ್ನಾಟಕಕ್ಕೆ 3ನೇ ಸ್ಥಾನ
Team Udayavani, Nov 7, 2017, 12:42 PM IST
ನವದೆಹಲಿ: ಬೇನಾಮಿ ಆಸ್ತಿಗಳ ವಿರುದ್ಧ ಕೇಂದ್ರ ಸರ್ಕಾರ ಸಾರಿರುವ ಸಮರದ ಕಾರ್ಯಾಚರಣೆ ಈಗ ಮತ್ತಷ್ಟು ಕಠಿಣವಾಗಿದ್ದು, ಈವರೆಗೆ 1,833 ಕೋಟಿ ರು. ಮೌಲ್ಯದ ಕಳ್ಳಾಸ್ತಿ ಪತ್ತೆ ಹಚ್ಚಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೇಳಿದೆ.
ದೇಶದಲ್ಲಿನ ಅತಿ ಹೆಚ್ಚು ಬೇನಾಮಿ ಪ್ರಕರಣಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಹಾಗೂ ಗೋವಾ (ತಲಾ 76 ಪ್ರಕರಣ) 3ನೇ ಸ್ಥಾನದಲ್ಲಿವೆ. ಮೊದಲ ಸ್ಥಾನದಲ್ಲಿ ಅಹ್ಮದಾಬಾದ್ (136) ಇದ್ದು, ಭೋಪಾಲ್ (93) 2ನೇ ಸ್ಥಾನ, ಚೆನ್ನೈ (72) 4ನೇ ಸ್ಥಾನದಲ್ಲಿದೆ. ಆನಂತರದ ಸ್ಥಾನಗಳಲ್ಲಿ, ಜೈಪುರ (62), ಮುಂಬೈ (61) ಹಾಗೂ ದೆಹಲಿ (55) ಇವೆ.
ಸೋಮವಾರ ನವದೆಹಲಿಯಲ್ಲಿ ಈ ವಿವರ ನೀಡಿದ ಸಿಬಿಡಿಟಿ ಮುಖ್ಯಸ್ಥ ಸುಶೀಲ್ ಚಂದ್ರ, ಈ ಪ್ರಕರಣ ನಮ್ಮ ಈ ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪನಾಮಾ ಪರಿಣಾಮ: ಏತನ್ಮಧ್ಯೆ, ಪನಾಮಾ ಪೇಪರ್ಸ್ನಲ್ಲಿ ಕಂಡು ಬಂದಿದ್ದ ತೆರಿಗೆ ವಂಚಕರ ಬೆನ್ನು ಬಿದ್ದಿದ್ದ ಆದಾಯ ತೆರಿಗೆ ಇಲಾಖೆಯು 792 ಕೋಟಿ ರು. ಮೌಲ್ಯದ 426 ಪ್ರಕರಣಗಳನ್ನು ಪತ್ತೆ ಹಚ್ಚಿದೆ ಎಂದು ಸಿಬಿಡಿಟಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್