ಯೋಧ ಹುತಾತ್ಮ,ಮಸೂದ್ ಅಳಿಯ ಸಹಿತ 3 JeM ಉಗ್ರರ ಹತ್ಯೆ
Team Udayavani, Nov 7, 2017, 12:49 PM IST
ಶ್ರೀನಗರ : ಪುಲ್ವಮಾದಲ್ಲಿ ಸೇನಾ ಪಡೆಗಳು ಸೋಮವಾರ ರಾತ್ರಿಯಿಂದ ಉಗ್ರರೊಂದಿಗೆ ನಡೆಸಿದ ಭೀಕರ ಗುಂಡಿನ ಚಕಮಕಿಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದು, ಜೈಷ್-ಎ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ಸೋದರಳಿಯ ಸಹಿತ ಮೂವರು ಪ್ರಮುಖ ಉಗ್ರರನ್ನು ಹತ್ಯೆಗೈಯಲಾಗಿದೆ.
ಹತ್ಯೆಗೀಡಾದ ಉಗ್ರರು ಮಸೂದ್ನ ಸೋದರಳಿಯ ತಲ್ಹಾ ರಶೀದ್ ಎನ್ನುವವನಾಗಿದ್ದು ಇನ್ನಿಬ್ಬರು ಸ್ಥಳೀಯ ಕಮಾಂಡರ್ಗಳಾಗಿದ್ದ ಮೊಹಮದ್ ಭಾಯಿ , ವಾಸಿಮ್ ಗನಾಯಿ ಎಂದು ಗುಪ್ತನಾಮ ಹೊಂದಿದ್ದರು ಎಂದು ಸೇನಾ ಮೂಲಗಳು ತಿಳಿಸಿವೆ.
ಕಟ್ಟಡವೊಂದರಲ್ಲಿ ಉಗ್ರರು ಅಡಗಿದ್ದು ಖಚಿತ ಮಾಹಿತಿಯ ಮೇರೆಗೆ ಸೇನಾ ಪಡೆ ಕಾರ್ಯಾಚರಣೆಗಿಳಿದಿತ್ತು.
ಕೆಲದಿನಗಳ ಹಿಂದೆ ರಾಜಪೋರಾದ ಪೊಲೀಸ್ ಪೋಸ್ಟ್ ಮೇಲೆ ನಡೆದ ದಾಳಿಯಲ್ಲಿ ಹತ್ಯೆಗೀಡಾದ ಮೂವರ ಪಾತ್ರವಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ