ಫೈನಲ್‌ಗೆ ಮೇರಿ, ಸೋನಿಯಾ ಚಿನ್ನದ ನಿರೀಕ್ಷೆಯಲ್ಲಿ ಭಾರತ

Team Udayavani, Nov 8, 2017, 9:19 AM IST

08-22.jpg

ಹೊಚಿಮಿನ್‌ ಸಿಟಿ (ವಿಯೆಟ್ನಾಂ): ಐದು ಬಾರಿಯ ವಿಶ್ವ ಚಾಂಪಿಯನ್‌ ಮೇರಿ ಕೋಮ್‌ ಮತ್ತು ಸೋನಿಯಾ ಲಾಥರ್‌ “ಏಶ್ಯನ್‌ ವನಿತಾ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌’ ಪ್ರಶಸ್ತಿ ಸುತ್ತನ್ನು ಪ್ರವೇಶಿಸಿದ್ದು, ಚಿನ್ನದ ಪದಕದ ನಿರೀಕ್ಷೆ ಮೂಡಿಸಿದ್ದಾರೆ. ಭಾರತದ ಉಳಿದ ಐವರು ಸ್ಪರ್ಧಿಗಳು ಸೆಮಿಫೈನಲ್‌ನಲ್ಲಿ ಸೋತು ಕಂಚಿನ ಪದಕಕ್ಕೆ ತೃಪ್ತರಾದರು.

ಮೇರಿ ಕೋಮ್‌ 48 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಜಪಾನಿನ ತ್ಸುಬಸಾ ಕೊಮುರಾ ಅವರನ್ನು 5-0 ಅಂತರದಿಂದ ಮಣಿಸಿದರು. ಸೋತಿಯಾ ಲಾಥರ್‌ 57 ಕೆಜಿ ವಿಭಾ ಗದ ಸ್ಪರ್ಧೆಯಲ್ಲಿ ಉಜ್ಬೆಕಿಸ್ಥಾನದ ಯೊದ್ಗುರೊಯ್‌ ಮಿಜೇìವಾ ಅವರ ಆಕ್ರಮಣವನ್ನು ತಡೆದು ವಿಜಯಿ ಯಾದರು. 

ಮಾಜಿ ವಿಶ್ವ ಚಾಂಪಿ ಯನ್‌ ಎಲ್‌. ಸರಿತಾ ದೇವಿ (64 ಕೆಜಿ), ಪ್ರಿಯಾಂಕಾ ಚೌಧರಿ (60 ಕೆಜಿ), ಲೊವಿÉನಾ ಬೊರ್ಗೊಹೇನ್‌ (69 ಕೆಜಿ), ಸೀಮಾ ಪುನಿಯಾ (+81 ಕೆಜಿ) ಮತ್ತು ಶಿಕ್ಷಾ (54 ಕೆಜಿ) ಸೆಮಿಫೈನಲ್‌ನಲ್ಲಿ ಸೋತು ಕಂಚಿನ ಪದಕ ಪಡೆದರು.
ಮೇರಿಗೆ 5ನೇ ಫೈನಲ್‌: ಈವರೆಗೆ ಏಶ್ಯನ್‌ ಬಾಕ್ಸಿಂಗ್‌ ಕೂಟದಲ್ಲಿ 6 ಸಲ ಸ್ಪರ್ಧಿಸಿರುವ ಮೇರಿ ಕೋಮ್‌, 5ನೇ ಸಲ ಪ್ರಶಸ್ತಿ ಸುತ್ತು ತಲುಪಿದಂತಾಗಿದೆ. ಇಲ್ಲಿ ಮೇರಿ ಕೋಮ್‌ ಗೆದ್ದರೆ ಭಾರತ 48 ಕೆಜಿ ವಿಭಾಗದಲ್ಲಿ ಮೊದಲ ಬಾರಿಗೆ ಚಿನ್ನದ ಪದಕ ಪಡೆದಂತಾಗುತ್ತದೆ.

ಸತತ 5 ವರ್ಷಗಳ ಕಾಲ 51 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ ಬಳಿಕ ಮೇರಿ ಕೋಮ್‌ ಈಗ 48 ಕೆಜಿ ವಿಭಾಗದಲ್ಲಿ ಸ್ಪರ್ಧೆಗಿಳಿದಿದ್ದಾರೆ. 
ರಾಜ್ಯಸಭಾ ಸದಸ್ಯೆಯೂ ಆಗಿರುವ, 35ರ ಹರೆಯದ ಮೇರಿ ಜಪಾನ್‌ ಆಟಗಾರ್ತಿ ವಿರುದ್ಧ ಮೊದಲು ರಕ್ಷಣಾತ್ಮಕ ತಂತ್ರ ಅನುಸರಿಸಿದರೂ ಬಳಿಕ ಆಕ್ರಮಣಕ್ಕಿಳಿದರು. ಇದರಿಂದ ಕೊಮುರಾ ಕಕ್ಕಾಬಿಕ್ಕಿಯಾದರು. ಸ್ಪರ್ಧೆ ಏಕಪಕ್ಷೀಯವಾಗಿ ಮುಗಿಯಿತು. 

ಮೇರಿ ಕೊಮ್‌ ಅವರ ಫೈನಲ್‌ ಎದು ರಾಳಿ ಉತ್ತರ ಕೊರಿಯಾದ ಕಿಮ್‌ ಹ್ಯಾಂಗ್‌ ಮಿ. ಸೋನಿಯಾ ಲಾಥರ್‌ ಬುಧ ವಾರದ ಪ್ರಶಸ್ತಿ ಸಮರದಲ್ಲಿ ಚೀನದ ಯಿನ್‌ ಜುನುವಾ ವಿರುದ್ಧ ಸೆಣಸಲಿದ್ದಾರೆ. ಅಂತಿಮ ಸವಾಲಿಗೆ ತಾನು ಅಣಿಯಾಗಿದ್ದೇನೆ ಎಂದಿದ್ದಾರೆ ಸೋನಿಯಾ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.