ಅಭ್ಯರ್ಥಿಗಳು-ಕೆಪಿಎಸ್‌ಸಿ ಸದಸ್ಯರ ಕರೆ ವಿನಿಮಯ

Team Udayavani, Nov 9, 2017, 9:35 AM IST

09-9.jpg

ಬೆಂಗಳೂರು: 2011ನೇ ಸಾಲಿನ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಸಂದರ್ಶನಕ್ಕೆ ಆಯ್ಕೆಯಾದ 46 ಮಂದಿ ಅಭ್ಯರ್ಥಿಗಳು ಹಾಗೂ ಕೆಪಿಎಸ್‌ಸಿ ಸದಸ್ಯರ ನಡುವೆ ದೂರವಾಣಿ ಕರೆ ವಿನಿಮಯವಾಗಿದೆ ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್‌ಗೆ ತಿಳಿಸಿದೆ.

“ಕೆಪಿಎಸ್‌ಸಿ ನೇಮಕಾತಿ ರದ್ದುಕೋರಿ ಸಲ್ಲಿಸಿರುವ ಪಿಐಎಲ್‌ ವಿಚಾರಣೆ ಅಕ್ರಮದಲ್ಲಿ ಭಾಗಿಯಾದ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಇದೆಯೇ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಸರ್ಕಾರದ ಪರ ವಕೀಲರಿಗೆ ಪ್ರಶ್ನಿಸಿತು. ಈ ವೇಳೆ ಸರ್ಕಾರದ ಪರ ವಕೀಲರು, ಸಂದರ್ಶನಕ್ಕೆ ಆಯ್ಕೆಯಾದ 46 ಅಭ್ಯರ್ಥಿಗಳು ಹಾಗೂ ಕೆಪಿಎಸ್‌ಸಿ ಸದಸ್ಯರ ನಡುವೆ ಹಲವು ಬಾರಿ ದೂರವಾಣಿ ಕರೆಗಳ ವಿನಿಮಯವಾಗಿದೆ ಎಂದು ಸಿಐಡಿ ವರದಿಯಲ್ಲಿದೆ. ಈ ಪಟ್ಟಿಯಲ್ಲಿ ಡಾ.ಮೈತ್ರಿಯಾ ಅವರೂ ಇದ್ದಾರೆ. ಆದರೆ, ಯಾರು, ಯಾರಿಗೆ, ಯಾವ ಉದ್ದೇಶಕ್ಕೆ ಕರೆ ಮಾಡಿದ್ದರು ಎಂಬ ಬಗ್ಗೆ ನಿಖರತೆಯಿಲ್ಲ. ಸಂದರ್ಶನಕ್ಕೆ  ಹಾಜರಾಗಬೇಕೆಂಬ ಮಾಹಿತಿ ನೀಡಲು ಕರೆ ಮಾಡಿರಬಹುದು
ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನೇಮಕಾತಿ ಪ್ರಕ್ರಿಯೆಯ ಅಂಗವಾಗಿ ಔಪಚಾರಿಕ ಕರೆಯೂ
ಮಾಡಿರಬಹುದು ಎಂದಿತು.

ಆಯ್ಕೆಯಾದ ಅಭ್ಯರ್ಥಿಗಳ ಪರ ವಾದಿಸಿದ ವಕೀಲರು, ಅಕ್ರಮದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚುವ ಕೆಲಸವನ್ನು  ರಾಜ್ಯ ಸರ್ಕಾರ ಮಾಡಲಿದೆ. ಆದರೆ, ತಾವು ನೇಮಕಾತಿ ಹೊಂದಿಲ್ಲ ಎಂಬ ಕಾರಣಕ್ಕೆ ನೇಮಕಾತಿ ರದ್ದುಪಡಿಸಲು ಕೋರಲಾಗಿದೆ. ಮೇಲ್ನೋಟಕ್ಕೆ ಅಕ್ರಮ ನಡೆದಿದೆ ಎಂಬ ಸಿಐಡಿ ವರದಿ ಇಟ್ಟುಕೊಂಡೇ ಇಡೀ ನೇಮಕಾತಿ ಪ್ರಕ್ರಿಯೆಯನ್ನು ರದ್ದು ಪಡಿಸುವಂತೆ ಕೋರಿರುವುದು
ದುರುದ್ದೇಶದಿಂದ ಕೂಡಿದೆ. ಅರ್ಜಿದಾರರಲ್ಲಿ ಕೆಲವರು ಲಿಖೀತ ಪರೀಕ್ಷೆಯಲ್ಲಿಯೇ ಉತ್ತೀರ್ಣರಾಗಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಜೊತೆಗೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ತಕ್ಷಣ ಸಾಂವಿಧಾನಿಕ ಸಂಸ್ಥೆಯ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹರ್ಯಾಣ ಹೈಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖೀಸಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ ಗುರುವಾರಕ್ಕೆ ವಿಚಾರಣೆ ಮುಂದೂಡಿತು. 

ಟಾಪ್ ನ್ಯೂಸ್

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.