ಅಧ್ಯಕ್ಷನಿಗೆ ಪದವಿ ತೊರೆಯಲು ಹೇಳಿದ ಮಿಸ್‌ ಬ್ರೆಸಿಲ್‌

Team Udayavani, Nov 9, 2017, 5:26 AM IST

20.jpg

ಸೌಂದರ್ಯ ಸ್ಪರ್ಧೆಗಳಲ್ಲಿ ಗೆಲ್ಲುವ ಸ್ಪರ್ಧಿಗಳಿಗೆ ಅವರ ಜೀವನದ ಮಹತ್ತರ ಗುರಿಗಳ ಬಗ್ಗೆ ಪ್ರಶ್ನಿಸಿದರೆ ಸಾಮಾನ್ಯವಾಗಿ ಏನು ಉತ್ತರಿಸುತ್ತಾರೆ? ನಾನು ಬಡವರ ಸೇವೆ ಮಾಡುತ್ತೇನೆ, ಪರಿಸರ ರಕ್ಷಿಸುತ್ತೇನೆ ಎನ್ನುತ್ತಾರಲ್ವಾ?

ಆದರೆ ಮಿಸ್‌ ಬಮ್‌ಬಮ್‌ ಬ್ರೆಜಿಲ್‌ ಗೆದ್ದ ಬೆಡಗಿ ರೋಸಿ ಒಲಿವೇರಿಯಾ ಬ್ರೆಜಿಲ್‌ ರಾಜಕೀಯ ದಿಕ್ಕು ಬದಲಿಸುವಂಥ ಪೋಸ್ಟರ್‌ ಹಿಡಿದೇ ರ್‍ಯಾಂಪ್‌ ಮೇಲೆ ಹತ್ತಿದರು. ಬ್ರೆಜಿಲ್‌ನ ಭ್ರಷ್ಟ ಅಧ್ಯಕ್ಷ ಟೇಮರ್‌ನ ಉದ್ದೇಶಿಸಿ, ಫೊರಾ ಟೇಮರ್‌(ಟೇಮರ್‌ ತೊಲಗು) ಎಂಬ ಫ‌ಲಕ ತೋರಿದಳು. ಪ್ರಶ್ನೋತ್ತರ ವೇಳೆಯೂ, ಟೇಮರ್‌ನನ್ನು ತೊಲಗಿಸಿ, ಸದೃಢ ಬ್ರೆಜಿಲ್‌ ಕಟ್ಟುವುದೇ ನನ್ನ ಗುರಿ ಎಂದು
ಧೈರ್ಯವಾಗಿ ನುಡಿದಳು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.