ಹಿಮಾಚಲ ಪ್ರದೇಶ ಚುನಾವಣೆ: ಮತದಾನ ಪ್ರಗತಿಯಲ್ಲಿ
Team Udayavani, Nov 9, 2017, 11:27 AM IST
ಶಿಮ್ಲಾ : 2017ರ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ.ಎಲ್ಲ 68 ಸ್ಥಾನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸೆಣಸಾಡುತ್ತಿವೆ.
ಸ್ಪರ್ಧೆಯಲ್ಲಿರುವ ಪ್ರಮುಖರೆಂದರೆ ವೀರಭದ್ರ ಸಿಂಗ್, ಅವರ ಸಂಪುಟ 10 ಮಂದಿ ಸಚಿವರು, 8 ಮುಖ್ಯ ಸಂಸದೀಯ ಕಾರ್ಯದರ್ಶಿಗಳು, ಉಪ ಸ್ಪೀಕರ್ ಜಗತ್ಸಿಂಗ್ ನೇಗಿ, ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಲ್ ಮತ್ತು ಸರಿಸುಮಾರು ಒಂದು ಡಜನ್ ಮಾಜಿ ಸಚಿವರು.
62 ಶಾಸಕರ ಸಹಿತ ಒಟ್ಟಾರೆಯಾಗಿ 337 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ. ಇವರ ಹಣೆಬರಹ ಡಿಸೆಂಬರ್ 18ರಂದು ನಡೆಯುವ ಮತ ಎಣಿಕೆಯ ದಿನ ಬಹಿರಂಗವಾಗಲಿದೆ.
ಬೆಳಗ್ಗೆ 10 ಗಂಟೆಯ ಹೊತ್ತಿಗೆ ಶೇ.13.72 ಮತದಾನ ನಡೆದಿರುವ ವರದಿಗಳು ಬಂದಿವೆ. ಡೂನ್ ಕ್ಷೇತ್ರದಲ್ಲಿ ಒಟ್ಟು 9 ವೋಟಿಂಗ್ ಮಶೀನ್ಗಳು ಕೆಟ್ಟು ಹೋಗಿರುವುದಾಗಿ ವರದಿಯಾಗಿದೆ. ಹಲವು ಮತದಾರರು ವೋಟಿಂಗ್ ಮಶೀನ್ಗಳಲ್ಲಿನ ತಾಂತ್ರಿಕ ತೊಂದರೆಯಿಂದಾಗಿ ಮತ ಚಲಾಯಿಸದೇ ಮನೆಗೆ ಮರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು