ಇಂಗ್ಲೆಂಡ್‌ ಸಚಿವೆ ಪ್ರೀತಿ ಪಟೇಲ್‌ ರಾಜೀನಾಮೆ

Team Udayavani, Nov 10, 2017, 11:12 AM IST

skynews-priti-patel-priti.jpg

ಲಂಡನ್‌: ಖಾಸಗಿ ಭೇಟಿಯಲ್ಲಿ ಇಸ್ರೇಲ್‌ ಮುಖಂಡರನ್ನು ಭೇಟಿ ಮಾಡಿದ ಆರೋಪಕ್ಕೆ ಒಳಗಾಗಿರುವ ಭಾರತೀಯ ಮೂಲದ ಇಂಗ್ಲೆಂಡ್‌ ಸಚಿವೆ ಪ್ರೀತಿ ಪಟೇಲ್‌ ರಾಜೀನಾಮೆ ನೀಡಿದ್ದಾರೆ. ಅಂತಾರಾಷ್ಟ್ರೀಯ ಅಭಿವೃದ್ಧಿ ಸಚಿವೆ ಆಗಿದ್ದ ಪಟೇಲ್‌, ವಿದೇಶ ಪ್ರವಾಸವನ್ನು ಮೊಟಕುಗೊಳಿಸಿ ಬುಧವಾರ ಲಂಡನ್‌ಗೆ ಆಗಮಿಸಿದ್ದರು. 

ನಂತರ ಪ್ರಧಾನಿ ಥೆರೇಸಾ ಮೇಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇಸ್ರೇಲ್‌ ಪ್ರಧಾನಿ ನೇತನ್ಯಾಹು ಸೇರಿದಂತೆ ಹತ್ತಕ್ಕೂ ಹೆಚ್ಚು ಮುಖಂಡರನ್ನು ಆಗಸ್ಟ್‌ ನಲ್ಲಿ ಪ್ರೀತಿ ಅನಧಿಕೃತವಾಗಿ ಭೇಟಿ ಮಾಡಿದ್ದರು. ಈ ವೇಳೆ ವಿದೇಶಾಂಗ ಇಲಾಖೆ, ರಾಯಭಾರ ಕಚೇರಿಗಳ ಅಧಿಕಾರಿಗಳನ್ನೂ ದೂರವಿಟ್ಟಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

ಟಾಪ್ ನ್ಯೂಸ್

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Pen Drive Case ಪ್ರಜ್ವಲ್‌ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ

Prajwal Revanna ದುಬಾೖಗೆ ಹೋಗಿದ್ದು ಗೊತ್ತಿಲ್ಲ: ಡಾ| ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

Fraud Case; ಸಿಬಿಐ ಅಧಿಕಾರಿ ಹೆಸರಿನಲ್ಲಿ ಮೋಸ : ಗುತ್ತಿಗೆದಾರನಿಗೆ 15 ಲಕ್ಷ ರೂ. ವಂಚನೆ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಬಿಸಿಲು: ಮತದಾನ ಸಮಯ ಪರಿಷ್ಕರಣೆಗೆ ಬಿಜೆಪಿ ಮನವಿ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.