ಕಾಂಗ್ರೆಸ್‌ನಿಂದ ಕರಾಳ ದಿನಾಚರಣೆ


Team Udayavani, Nov 10, 2017, 12:13 PM IST

10-22.jpg

ಭಟ್ಕಳ: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ 500 ಹಾಗೂ 1000 ಮುಖ ಬೆಲೆಯ ನೋಟುಗಳನ್ನು ಅಮಾನ್ಯಿಕರಣಗೊಳಿಸಿದ್ದ ಉಂಟಾದ ತೊಂದರೆ ಬಗ್ಗೆ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ಕರಾಳ ದಿನ ಆಚರಿಸಿ ಸಹಾಯಕ ಕಮೀಷನರ್‌ಗೆ ಮನವಿ ಸಲ್ಲಿಸಲಾಯಿತು. 

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿಠಲ್‌ ನಾಯ್ಕ ಹಾಗೂ ಹಿರಿಯ ಕಾಂಗ್ರೆಸ್‌ ಮುಖಂಡ ರಾಮಾ ಮೊಗೇರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯುವರು ನೋಟ್‌ ಬ್ಯಾನ್‌ ಮಾಡಿ ವರ್ಷವಾಗಿದ್ದು, ದೇಶದಲ್ಲಿ ಯಾವುದೇ ಆರ್ಥಿಕ ಬೆಳವಣಿಗೆ ಆಗಿಲ್ಲ. ಇದರಿಂದ ಸಾಮಾನ್ಯ ಜನರು ತತ್ತರಿಸಿ ಹೋಗಿದ್ದಾರೆ. ಇದು ಅವೈಜ್ಞಾನಿಕವಾಗಿದ್ದು, ಅವ್ಯವಸ್ಥೆಯ ಆಗರವಾಗಿತ್ತು ಎಂದರು. ಸಹಾಯಕ ಕಮೀಷನರ್‌ ಅನುಪಸ್ಥಿತಿಯಲ್ಲಿ ಕಚೇರಿ ಅಧಿಕಾರಿ ಎಲ್‌.ಎ. ಭಟ್ಟ ಮನವಿ ಸ್ವೀಕರಿಸಿದರು.

ತಾಪಂ ಅಧ್ಯಕ್ಷ ಈಶ್ವರ ನಾಯ್ಕ, ಜಿಪಂ ಸದಸ್ಯೆ ಸಿಂಧು ಭಾಸ್ಕರ ನಾಯ್ಕ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಸದಸ್ಯ ಟಿ.ಡಿ. ನಾಯ್ಕ, ಜಾಲಿ ಪಪಂ ಅಧ್ಯಕ್ಷ ಅಬ್ದುರ್‌ ರಹೀಂ ಶೇಖ, ತಾಪಂ ಸದಸ್ಯ ಮಹಾಬಲೇಶ್ವರ ನಾಯ್ಕ, ಶಿರಾಲಿ ಗ್ರಾಪಂ ಅಧ್ಯಕ್ಷ ವೆಂಕಟೇಶ ನಾಯ್ಕ, ಕೆ ಸುಲೇಮಾನ್‌, ಲಕ್ಷ್ಮಣ ನಾಯ್ಕ, ಭಾಸ್ಕರ ಮೊಗೇರ, ಯೋಗೇಶ ಮೊಗೇರ, ರಮೇಶ ನಾಯ್ಕ, ಭಾಸ್ಕರ ನಾಯ್ಕ, ಗೋಪಾಲ ನಾಯ್ಕ, ಕೃಷ್ಣಕುಮಾರ ನಾಯ್ಕ ಮುಂತಾದವರಿದ್ದರು.

ಟಾಪ್ ನ್ಯೂಸ್

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Puttur ಎಪಿಎಂಸಿ ಸಹಾಯಕ ಕಾರ್ಯದರ್ಶಿ ಅಮಾನತು

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kundapura ವಿದ್ಯಾರ್ಥಿ ಶವ ಬೀಚ್‌ನಲ್ಲಿ ಪತ್ತೆ

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Kapu ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

Belthangady ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದೇಗುಲದ ಅರ್ಚಕ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.