ನೆರೂಲ್‌ ಶನೀಶ್ವರ ಮಂದಿರ: ರಕ್ತದಾನ ಶಿಬಿರ

Team Udayavani, Nov 10, 2017, 2:41 PM IST

08-Mum03b.jpg

ನವಿಮುಂಬಯಿ: ನೆರೂಲ್‌ ಶ್ರೀ ಶನಿಮಂದಿರದ ಮಹಿಳಾ ವಿಭಾಗ ಮತ್ತು ಯುವ ಬ್ರಿಗೇಡ್‌ ನವಿ ಮುಂಬಯಿ ಇವರ ಜಂಟಿ ಆಯೋಜನೆಯಲ್ಲಿ ರಕ್ತದಾನ ಶಿಬಿರವು ನ. 4ರಂದು ನೆರೂಲ್‌ ಶ್ರೀ ಶನೀಶ್ವರ ಮಂದಿರದ ಸಭಾಂಗಣದಲ್ಲಿ ನಡೆಯಿತು.

ಕಾಮೋಟೆ ಎಂ. ಜಿ. ಎಂದು ಆಸ್ಪತ್ರೆಯ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರವು ಬೆಳಗ್ಗೆ 10 ಕ್ಕೆಪ್ರಾರಂಭಗೊಂಡಿದ್ದು, ಸ್ಥಾನೀಯ ನಗರ ಸೇವಕಿ ಮೀರಾ ಪಾಟೀಲ್‌ ಅವರು ಮಂದಿರದ ಪ್ರಧಾನ ಅರ್ಚಕ ಸೂರಜ್‌ ಭಟ್‌ ಅವರು ಶಿಬಿರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ನೆರೂಲ್‌ ಶ್ರೀ ಶನೀಶ್ವರ ಮಂದಿರದ ಅಧ್ಯಕ್ಷ, ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ವಿ. ಕೆ. ಸುವರ್ಣ, ಗೌರವ ಕೋಶಾಧಿಕಾರಿ ವಿಶ್ವನಾಥ ಕೆ. ಪೂಜಾರಿ, ಜತೆ ಕೋಶಾಧಿಕಾರಿ ಕರುಣಾಕರ ಎಸ್‌. ಆಳ್ವ, ವಿಶ್ವಸ್ಥರುಗಳಾದ ಪುನೀತ್‌ ಶೆಟ್ಟಿ, ಅನಿಲ್‌ ಕುಮಾರ್‌ ಹೆಗ್ಡೆ, ಕೃಷ್ಣ ಎಂ. ಪೂಜಾರಿ, ಎನ್‌. ಡಿ. ಶೆಣೈ, ತಾರಾನಾಥ ಶೆಟ್ಟಿ, ದಾಮೋದರ ಶೆಟ್ಟಿ, ದಯಾನಂದ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವೀಣಾ ವಿಶ್ವನಾಥ ಪೂಜಾರಿ, ಉಪಾಧ್ಯಕ್ಷೆ ಸ್ವರ್ಣಲತಾ ದಾಮೋದರ ಶೆಟ್ಟಿ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯೆಯರು ಉಪಸ್ಥಿತರಿದ್ದರು.

ಸಂಸ್ಥೆಯ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆಯರು, ತುಳು-ಕನ್ನಡಿಗ ಸದಸ್ಯೆಯರು  ಯುವ ಬ್ರಿಗೇಡ್‌ನ‌ ಸಂಚಾಲಕ ಜಗದೀಶ್‌ ಶೆಟ್ಟಿ ಬೆಳ್ಕಲೆ, ಸಂದೀಪ್‌ ಪೂಜಾರಿ, ರಾಜೇಶ್‌ ಗೌಡ ಹಾಗೂ ಸಂಸ್ಥೆಯ ಸದಸ್ಯರ ಉಪಸ್ಥಿತಿಯಲ್ಲಿ ಎಂ. ಜಿ. ಎಂ. ಆಸ್ಪತ್ರೆಯ ಬ್ಲಿಡ್‌ ಬ್ಯಾಂಕ್‌ನ ಮುಖ್ಯಸ್ಥೆ ಶಾರದಾ ಎ. ಅಂಚನ್‌ ಅವರ ಮುಂದಾಳತ್ವದಲ್ಲಿ ರಕ್ತದಾನ ಶಿಬಿರವು ನೆರವೇರಿತು.

ಅಪರಾಹ್ನ 3ರವರೆಗೆ ನಡೆದ ಶಿಬಿರದಲ್ಲಿ ಸುಮಾರು 70 ಕ್ಕೂ ಅಧಿಕ ಮಂದಿ ರಕ್ತದಾನಗೈದು ಶಿಬಿರದ ಯಶಸ್ಸಿಗೆ ಸಹಕರಿಸಿದರು. ಶಿಬಿರಾರ್ಥಿಗಳಿಗೆ ಬಾಲಾಜಿ ಕ್ಯಾಟರರ್ನಮಾಲಕ ದಾಮೋದರ ಶೆಟ್ಟಿ ಅವರ ವತಿಯಿಂದ ಲಘು ಉಪಹಾರದ ವ್ಯವಸ್ಥೆಯನ್ನು ಹಾಗೂ ಸೆವೆನ್‌ ಡೇಸ್‌ ಸೇವೆನ್‌ ಕುಕ್‌ ಇದರ ಮಾಲಕ ರಾಜೇಶ್‌ ಗೌಡ ಅವರ ವತಿಯಿಂದ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿತ್ತು. ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು, ಕಾರ್ಯಕರ್ತರು, ಹೊಟೇಲ್‌ ಉದ್ಯಮಿಗಳು, ಕಾರ್ಮಿಕರು, ತುಳು-ಕನ್ನಡಿಗರು, ಹಿತೈಷಿಗಳು ಶಿಬಿರದಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

MLC Election: 78 ಅಭ್ಯರ್ಥಿಗಳು ಅಂತಿಮ; 12 ಮಂದಿ ಕಣದಿಂದ ಹಿಂದಕ್ಕೆ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

ನಮ್ಮ ಕುಟುಂಬದ ದೂರವಾಣಿ ಕದ್ದಾಲಿಕೆ: ಎಚ್‌ಡಿಕೆ ಆರೋಪ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

Siddaramaiah ಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಪುನಾರಚನೆ ಇಲ್ಲ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

D. K. Shivakumar ವರ್ಷದ ಆಡಳಿತ ತೃಪ್ತಿ ತಂದಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Karkala ಸ್ಕೂಟಿಗೆ ಟಿಪ್ಪರ್‌ ಢಿಕ್ಕಿ; ಸವಾರ ಸಾವು, ಇಬ್ಬರು ಗಂಭೀರ

Fraud  Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Fraud Case ಟೂರ್‌ ಪ್ಯಾಕೇಜ್‌ ಹೆಸರಿನಲ್ಲಿ ವಂಚನೆ; ದೂರು

Rohit SHarma (2)

Star Sports ; ರೋಹಿತ್‌ ಶರ್ಮರ ಖಾಸಗಿ ಮಾತು ಪ್ರಸಾರ ಮಾಡಿಲ್ಲ

1-wewqe

Alexander Zverev ರೋಮನ್‌ ಕಿಂಗ್‌: ಜೆರ್ರಿ ವಿರುದ್ಧ 6-4, 7-5 ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.