ಜಾಧವ್‌ಗೆ ಪತ್ನಿ ಭೇಟಿ ಮಾಡಲು ಅವಕಾಶ ನೀಡಿದ ಪಾಕಿಸ್ತಾನ

Team Udayavani, Nov 11, 2017, 7:20 AM IST

Pakistan-allowed-Jadhav.jpg

ಇಸ್ಲಾಮಾಬಾದ್‌: ಗಲ್ಲು ಶಿಕ್ಷೆಗೆ ಗುರಿಯಾಗಿ ಪಾಕಿಸ್ತಾನದ ಜೈಲಲ್ಲಿ ಬಿಡುಗಡೆಗಾಗಿ ಕಾದು ಕುಳಿತಿರುವ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್‌ ಜಾಧವ್‌ ಅವರಿಗೆ ಪತ್ನಿಯನ್ನು ಭೇಟಿ ಮಾಡಲು ಪಾಕಿಸ್ತಾನ ಅವಕಾಶ ಕಲ್ಪಿಸಿದೆ. ಈ ಸಂಬಂಧ ಭಾರತ ಮನವಿ ಸಲ್ಲಿಸಿ ಒಂದು ತಿಂಗಳ ಬಳಿಕ ಮಾನವೀಯತೆಯ ಆಧಾರದ ಮೇಲೆ ಶುಕ್ರವಾರ ಪಾಕ್‌ ಇದಕ್ಕೆ ಅವಕಾಶ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿದ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್‌ ಫೈಸಲ್‌, “ಮಾನವೀಯತೆ ಆಧಾರದ ಮೇಲೆ ಜಾಧವ್‌ ಅವರಿಗೆ ಪತ್ನಿಯನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಸೂಕ್ತ ಸಮಯ ನೋಡಿ ಅವಕಾಶ ನೀಡಲಾಗುತ್ತದೆ’ ಎಂದು ಹೇಳಿದ್ದಾರೆ. ಈ ಕುರಿತಾದ ಆದೇಶದ ಪ್ರತಿಯನ್ನು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಭಯೋತ್ಪಾದನೆ ಹಾಗೂ ಬೇಹುಗಾರಿಕೆ ಆರೋಪದ ಮೇಲೆ ಕಳೆದ ಏಪ್ರಿಲ್‌ನಲ್ಲಿ ಜಾಧವ್‌ಗೆ ಪಾಕ್‌ ಮಿಲಿಟರಿ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿತ್ತು. ಬಳಿಕ ಇದು ಅಂತಾರಾಷ್ಟ್ರೀಯ ಕೋರ್ಟ್‌ ಮೆಟ್ಟಿಲೇರಿತು. ಶಿಕ್ಷೆ ವಿಧಿಸಿದ್ದ ಪಾಕಿಸ್ತಾನ ಅಲ್ಲಿ ತೀವ್ರ ಮುಖಭಂಗ ಎದುರಿಸಿತು. ಅಲ್ಲದೆ, ಜಾಧವ್‌ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಹೇಳಿತು. ಆದರೆ ಪಾಕ್‌ ಇನ್ನೂ ಹಸ್ತಾಂತರಿಸದೇ ಸತಾಯಿಸುತ್ತಿದೆ.

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

mohammad-mokhber

Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.