ಮತ ಬ್ಯಾಂಕ್‌ಗಾಗಿ ಟಿಪ್ಪು ಜಯಂತಿ ವಿರೋಧ

Team Udayavani, Nov 11, 2017, 10:06 AM IST

kharge-twitter_L.jpg

ಚಿತ್ತಾಪುರ: ರಾಜ್ಯ ಸರ್ಕಾರ ಮಹಾನ್‌ ಪುರುಷರ ಜಯಂತಿ ಆಚರಿಸಲು ಅನುಮತಿ ನೀಡಿದೆ. ಅದೇ ರೀತಿ ಅಪ್ಪಟ ದೇಶಪ್ರೇಮಿ ಆಗಿರುವ ಟಿಪ್ಪು ಸುಲ್ತಾನ್‌ ಜಯಂತಿ ಆಚರಿಸಲು ಅನುಮತಿ ನೀಡಿದ್ದರಲ್ಲಿ ತಪ್ಪಿಲ್ಲ. ಆದರೆ ಬಿಜೆಪಿ ಅವರು ಕೇವಲ ಮತ ಬ್ಯಾಂಕ್‌ ಗಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ರಾಜ್ಯ ಬಿಜೆಪಿ ಸರ್ಕಾರದಲ್ಲಿ ಟಿಪ್ಪು ಜಯಂತಿ
ಆಚರಿಸಿ, ಟಿಪ್ಪುವಿನ ವೇಷಭೂಷಣ ಧರಿಸಿ ಹಾಡಿ ಹೊಗಳಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ
ಇದೆ. ಆದ್ದರಿಂದ ಟಿಪ್ಪು ಜಯಂತಿ ಬಗ್ಗೆ ಅಪಸ್ವರ ಎತ್ತುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಿಸುವ ಜತೆಗೆ ಹಿಂದೂ-ಮುಸ್ಲಿಂ ಬೇಧ ಭಾವ ಹುಟ್ಟಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದರು. ಟಿಪ್ಪು ವಿರುದ್ಧ ಅಪಸ್ವರ ಎತ್ತುತ್ತಿರುವಯಡಿಯೂರಪ್ಪ, ಜಗದೀಶ ಶೆಟ್ಟರ್‌, ಈಶ್ವರಪ್ಪ, ಆರ್‌.ಅಶೋಕ, ಶೋಭಾ ಕರಂದ್ಲಾಜೆ ಅವರು ಟಿಪ್ಪುವಿನ ವೇಷಭೂಷಣ ತೊಟ್ಟು ಹೊಗಳಿದ್ದು ಜಗಜ್ಜಾಹೀರವಾಗಿದ್ದರೂ, ಈಗ ಮತ ಬ್ಯಾಂಕ್‌ಗಾಗಿ ವಿರೋಧಿಸುತ್ತಿದ್ದಾರೆ ಎಂದು ಟೀಕಿಸಿದರು.

ಕ್ಷೇತ್ರದ ಜನ ಕತ್ತೆಗೆ ಮತ ಹಾಕ್ಬೇಕಾ?
ಬಿಜೆಪಿ ಸೇರಿದ ಕೂಡಲೇ ಕತ್ತೆಗೆ ಟಿಕೆಟ್‌ ಕೊಟ್ಟರೆ ಗೆಲ್ಲಿಸಿ ತೋರಿಸ್ತಿವಿ ಎಂದು ಹೇಳುತ್ತಾರೆ. ಅಂದರೇ ಬಿಜೆಪಿಯಲ್ಲಿ ನಾಯಕರೇ ಇಲ್ವಾ.? ಕ್ಷೇತ್ರದ ಜನರು ಏನ್‌ ಕತ್ತೆಗೆ ಮತ ಹಾಕ್ಬೇಕಾ? ಚುನಾವಣೆ ಸಂದರ್ಭದಲ್ಲಿ ನಾನ್‌ ಯಾರ ಜೊತೆ ಫೈಟ್‌ ಮಾಡ್ಬೇಕು ಎನ್ನೋದೆ ತಿಳಿಯದ ಹಾಗಾಗಿದೆ. ನಾನು ಕುಸ್ತಿ ಆಡಲು ಸಿದ್ಧವಾಗಿದ್ದೇನೆ. ಬಿಜೆಪಿ ಅಭ್ಯರ್ಥಿ ಕತ್ತೆ ಆದ್ರೆ ನಾನು ಕತ್ತೆ ಜೊತೆ ಕುಸ್ತಿ ಆಡ್ಲಾ. ಮೊದಲು ಒಬ್ಬರು ಅಭ್ಯರ್ಥಿನ ಸಿದ್ಧ ಮಾಡ್ಕೊಳ್ಳಿ. ಆಮೇಲೆ ಯಾರು ಯಾರ ಜೊತೆ ಕುಸ್ತಿ ಆಡುತ್ತಾರೆ ಅಂತ ಗೊತ್ತಾಗುತ್ತದೆ ಎಂದು ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ

1-aaaaa

Shirva: ಭದ್ರಾವತಿ ಮೂಲದ ವೃದ್ಧೆ ನಾಪತ್ತೆ

Amit Shah 2

Rahul Gandhi ಜೂನ್ 4 ರ ನಂತರ ‘ಕಾಂಗ್ರೆಸ್ ಧುಂಡೋ ಯಾತ್ರೆ’ ನಡೆಸಬೇಕಾಗುತ್ತದೆ: ಶಾ

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.