ಒಂದೇ ತೆರಿಗೆ ಪದ್ಧತಿ ಕ್ರಮ ಸ್ವಾಗತಾರ್ಹ: ರಾಜುಗೌಡ ನಾಯಕ


Team Udayavani, Nov 11, 2017, 5:50 PM IST

yad-1.jpg

ಹುಣಸಗಿ: ದೇಶದಲ್ಲಿ ಒಂದೇ ತೆರಿಗೆ ಪದ್ಧತಿ ಜಾರಿ ಮಾಡಿರುವ ಪ್ರಧಾನಿ ಮೋದಿ ಅವರ ಕ್ರಮ ಸ್ವಾಗತಾರ್ಹ ಎಂದು ಮಾಜಿ ಸಚಿವ, ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ಗುಳಬಾಳ ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೋಟ್‌ಬ್ಯಾನ್‌ನಿಂದ ಹಲವೂ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿದಂತಾಗಿದೆ. ಕಪ್ಪುಹಣ ಸಂಗ್ರಹಿಸಿದ ಹಲವರಿಗೆ ದಿಕ್ಕು ತೋಚದಂತಾಗಿದೆ. ನಮ್ಮ ಕ್ಷೇತ್ರದ ಕೆಲವರಿಗೂ ಇದರ ಬಿಸಿ ಮುಟ್ಟಿದೆ ಎಂದು ಹೇಳಿದರು.

ಕಾಂಗ್ರೆಸ್‌ ಸರಕಾರ ಬಡವರು ಹಾಗೂ ರೈತರನ್ನು ಕಡೆಗಣಿಸಿದೆ. ಪ್ರಧಾನಿ ಮೋದಿ ಮತ್ತು ಯಡಿಯೂರಪ್ಪ ಅವರ ಬಿಜೆಪಿ ಸರಕಾರದ ಆಡಳಿತ ಅವಧಿಯಲ್ಲಿನ ಸಾಧನೆಯನ್ನು ಜನರಿಗೆ ತಿಳಿಸಿ ಮತ್ತೂಮ್ಮೆ ಅಧಿಕಾರಕ್ಕೆ ತರಬೇಕು ಎಂದು
ಹೇಳಿದರು.

ಇದೇ ಸಂದರ್ಭದಲ್ಲಿ 35 ಕ್ಕೂ ಹೆಚ್ಚು ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾದರು. ಜಿಪಂ ಸದಸ್ಯ ಬಸವರಾಜಸ್ವಾಮಿ ಸ್ಥಾವರಮಠ, ಜಿಪಂ ಮಾಜಿ ಅಧ್ಯಕ್ಷ ಯಲ್ಲಪ್ಪ ಕುರಕುಂದಿ, ಜಿಪಂ ಮಾಜಿ ಸದಸ್ಯ ಎಚ್‌.ಸಿ. ಪಾಟೀಲ ಮಾತನಾಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಅಮರಣ್ಣ ಹುಡೇದ ಅಧ್ಯಕ್ಷತೆ ವಹಿಸಿದ್ದರು.

ಎಪಿಎಂಸಿ ಸದಸ್ಯ ದೇವಣ್ಣ ಮಲಗಲದಿನ್ನಿ, ಜಿಪಂ ಮಾಜಿ ಅಧ್ಯಕ್ಷ ಹಣುಮಪ್ಪ ನಾಯಕ (ತಾತಾ), ಸಂಗಣ್ಣ ವೈಲಿ, ನಾನಾಗೌಡ ಪಾಟೀಲ, ಸಿದ್ದನಗೌಡ ಕರಿಭಾವಿ, ಜಿಪಂ ಸದಸ್ಯ ಎನ್‌.ಡಿ. ನಾಯಕ, ಡಾ| ವಿ.ಬಿ. ಬಿರಾದಾರ, ಭೀಮನಗೌಡ ತೀರ್ಥ, ರುದ್ರಗೌಡ ಗುಳಬಾಳ, ವೀರಸಂಗಪ್ಪ ಹಾವೇರಿ, ತಾಪಂ ಸದಸ್ಯ ಸೋಮಣ್ಣ ಮೇಟಿ, ಭೀಮರಾಯ ಶ್ರೀನಿವಾಸಪುರ, ಹುಣಸಗಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಹಮೀದಸಾಬ ಡೆಕ್ಕನ್‌, ಗುರಣ್ಣ ಸಾಹು ಇಬ್ರಾಹಿಮಪುರ, ಬಲಭೀಮ ನಾಯಕ ಬೈರಮಡ್ಡಿ, ಪ್ರಭುಗೌಡ ಗದಿಗೆಪ್ಪಗೋಳ ಇದ್ದರು. 

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Shahapur; 10ನೇ ತರಗತಿ ವಿದ್ಯಾರ್ಥಿ ಹಠಾತ್‌ ಕುಸಿದು ಬಿದ್ದು ಸಾ*ವು

1-vrm

Ex MLA ವೆಂಕಟರೆಡ್ಡಿ‌ ಮುದ್ನಾಳ ಅಂತಿಮ‌ ದರ್ಶನ ಪಡೆದ ವಿಜಯೇಂದ್ರ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

Yadgir: ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ನಿಧನ

yadagiriYadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಶಾಸಕ ಚೆನ್ನಾರೆಡ್ಡಿ ಪಾಟೀಲ ವಿರುದ್ದ ಧಿಕ್ಕಾರ ಕೂಗಿದ ದಲಿತ ಮುಖಂಡರು

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

Yadagiri: ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ರಾಜಿಯಾಗದ ದಲಿತರಿಗೆ ಬಹಿಷ್ಕಾರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.