ಸಂಚಾರಿ ವಿಜಯ್‌ಗೆ ಕಟೌಟ್‌ ಭಾಗ್ಯ


Team Udayavani, Nov 14, 2017, 6:41 PM IST

sanchari-vija.jpg

ಸಂಚಾರಿ ವಿಜಯ್‌ ಚಿತ್ರರಂಗಕ್ಕೆ ಬರುವಾಗ ಗಾಯಕರಾಗಬೇಕೆಂಬ ಆಸೆಯಿಂದ ಬಂದರಂತೆ. ಗಾಯಕರಾಗದೇ ಹೋದಾಗ ಕಾಮಿಡಿ ನಟನಾಗಬೇಕೆಂಬ ಆಸೆ ತುಂಬಾ ಇತ್ತಂತೆ. ಆದರೆ, ಅವರಿಗೆ ಸಿಕ್ಕಿದ ಸಿನಿಮಾಗಳೆಲ್ಲವೂ ಸೀರಿಯಸ್‌ ಆಗಿದ್ದವು. ಈಗ ಸಂಚಾರಿ ವಿಜಯ್‌ ಸಿನಿಮಾವೊಂದರ ಮೇಲೆ ತುಂಬಾ ನಿರೀಕ್ಷೆ ಇಟ್ಟಿದ್ದಾರೆ. ಅದು “ನನ್‌ ಮಗಳೇ ಹೀರೋಯಿನ್‌’.

ಹೌದು, “ನನ್‌ ಮಗಳೇ ಹೀರೋಯಿನ್‌’ ಚಿತ್ರದಲ್ಲಿ ಸಂಚಾರಿ ವಿಜಯ್‌ ನಾಯಕರಾಗಿ ನಟಿಸಿದ್ದಾರೆ. ಇದು ಕಾಮಿಡಿ ಸಿನಿಮಾ. ಕೊನೆಗೂ ಸಂಚಾರಿ ವಿಜಯ್‌ ಆಸೆಯಂತೆ ಕಾಮಿಡಿ ಸಿನಿಮಾ ಸಿಕ್ಕಿದೆ. ಅಂದಹಾಗೆ, ಇಡೀ ಸಿನಿಮಾ ಕಾಮಿಡಿಯಾಗಿ ಸಾಗಿದರೂ ಅವರ ಪಾತ್ರ ತುಂಬಾ ಗಂಭೀರವಾಗಿದೆಯಂತೆ. ಈಗಾಗಲೇ ಚಿತ್ರದ ಟ್ರೇಲರ್‌, ಹಾಡುಗಳಿಗೆ ಸಿಗುತ್ತಿರುವ ಪ್ರತಿಕ್ರಿಯೆಯಿಂದಾಗಿ ವಿಜಯ್‌ ಕೂಡಾ ಖುಷಿಯಾಗಿದ್ದಾರೆ. 

ಸಂಚಾರಿ ವಿಜಯ್‌ಗೆ “ನನ್‌ ಮಗಳೇ ಹೀರೋಯಿನ್‌’ ಚಿತ್ರ ತುಂಬಾ ಸ್ಪೆಷಲ್‌ ಎಂದರೆ ತಪ್ಪಲ್ಲ. ಮೊದಲನೇಯದಾಗಿ ಇದು ವಿಜಯ್‌ ಅವರ ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾ. ಸಹಜವಾಗಿಯೇ ಒಬ್ಬ ನಟನಿಗೆ ಕಮರ್ಷಿಯಲ್‌ ಸಿನಿಮಾ ಎಂದಾಗ ಭಯ ಮತ್ತು ಖುಷಿ ಎರಡೂ ಇರುತ್ತದೆ. ಆ ಖುಷಿ ಸಂಚಾರಿ ವಿಜಯ್‌ಗೂ ಇದೆ. ಅದಕ್ಕಿಂತ ಹೆಚ್ಚಾಗಿ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸಂಚಾರಿ ವಿಜಯ್‌ ಅವರ ಕಟೌಟ್‌ ಕೂಡಾ ಎದ್ದು ನಿಲ್ಲಲಿದೆ.

ಹೌದು, “ನನ್‌ ಮಗಳೇ ಹೀರೋಯಿನ್‌’ ಚಿತ್ರದ ರಿಲೀಸ್‌ ದಿನ ಸಂಚಾರಿ ವಿಜಯ್‌ ಅವರ ಕಟೌಟ್‌ ಥಿಯೇಟರ್‌ ಮುಂದೆ ತಲೆ ಎತ್ತಲಿದೆ. ವಿತರಕ ಆಟೋ ರಾಜ ಅವರು ಸಂಚಾರಿ ವಿಜಯ್‌ ಅವರ 54 ಅಡಿಯ ಕಟೌಟ್‌ ನಿಲ್ಲಿಸಲಿದ್ದಾರೆ. ಹಾಗಾಗಿ, ಸಂಚಾರಿ ವಿಜಯ್‌ ಅವರ ಮೊದಲ ಕಮರ್ಷಿಯಲ್‌ ಸಿನಿಮಾ ಅದ್ಧೂರಿಯಾಗಿಯೇ ಬಿಡುಗಡೆಯಾಗಲಿದೆ ಎಂದರೆ ತಪ್ಪಲ್ಲ. 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.