ಭೂಮಿಯ ವೀಡಿಯೋ ಸೆರೆಹಿಡಿದ ನಾಸಾ

Team Udayavani, Nov 19, 2017, 6:30 AM IST

nasa.jpg

ಕೇಪ್‌ ಕಾರ್ನಿವಾಲ್‌: ವಿವಿಧ ಋತುಗಳಲ್ಲಿ ಭೂಮಿ ಹೇಗೆ ಕಾಣುತ್ತದೆ ಎಂಬುದರ ಚಿತ್ರವನ್ನು ನಾಸಾ ಹಲವು ಬಾರಿ ಬಿಡುಗಡೆ ಮಾಡಿದೆ. ಅಷ್ಟೇ ಅಲ್ಲ, ಭೂಮಿಯ ಕಾಲ ಕಾಲದ ಚಿತ್ರಗಳನ್ನೂ ನಾವು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ಭೂಮಿಯ 20 ವರ್ಷಗಳ ಚಿತ್ರಗಳನ್ನೇ ಇಟ್ಟುಕೊಂಡು ಎರಡೂವರೆ ನಿಮಿಷದ ವೀಡಿಯೋವನ್ನು ನಾಸಾ ರೂಪಿಸಿದೆ. ಬಾಹ್ಯಾಕಾಶದಿಂದ ಭೂಮಿಯ ವರ್ಷ ಹಾಗೂ ಋತುಗಳು ಕಳೆದಂತೆ ಹೇಗೆ ಬದಲಾಗುತ್ತ ಸಾಗುತ್ತದೆ ಎಂಬುದರ ಸಂಕ್ಷಿಪ್ತ ಚಿತ್ರಣ ಇದರಲ್ಲಿದೆ.

ಹಿಮಾಚ್ಛಾದಿತ ಭೂಮಿಯಲ್ಲಿ ಬಿಳಿ ಬಣ್ಣವು ಕಾಲ ಕ್ರಮೇಣ ಕಡಿಮೆಯಾಗುತ್ತಿರುವುದನ್ನು ಇದರಲ್ಲಿ ಕಾಣ ಬಹುದು. ಇನ್ನೊಂದೆಡೆ ಸಮುದ್ರದ ಬಣ್ಣವೂ ಕಾಲ ಕಾಲಕ್ಕೆ ಬದಲಾಗಿದ್ದು, ಇದು ಸಮುದ್ರದಾಳದಲ್ಲಿ ಜಲಚರಗಳ ಸಾಂದ್ರತೆಯನ್ನು ಸೂಚಿಸುತ್ತದೆ. 1997ರ ಸೆಪ್ಟಂಬರ್‌ನಿಂದ 2017ರ ಸೆಪ್ಟಂಬರ್‌ ವರೆಗಿನ ಚಿತ್ರಗಳನ್ನು ಇದರಲ್ಲಿ ಬಳಸಿಕೊಳ್ಳಲಾಗಿದೆ. ಇದು ಭೂಮಿ ಉಸಿರಾಡಿದಂತಿದೆ. ಈ ವೀಡಿಯೋವನ್ನು ನೋಡುವುದು ಅದ್ಭುತ ಅನುಭವ ಎಂದು ನಾಸಾದ ಜೆರೆಮಿ ವೆರ್ಡೆಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.