10,000 ರೂ. ಮೌಲ್ಯದ ಗಾಂಜಾ ಪತ್ತೆ; ಬಂಧನ
Team Udayavani, Nov 19, 2017, 10:49 AM IST
ಪುತ್ತೂರು : ಇಲ್ಲಿನ ಪರ್ಲಡ್ಕ ಜಂಕ್ಷನ್ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸಿದ ವ್ಯಕ್ತಿಯೋರ್ವನನ್ನು ಸೈಬರ್ ಎಕೊನೋಮಿಕ್ ಮತ್ತು ನಾರ್ಕೊಟಿನ್ ಡ್ರಗ್ಸ್ ಅಪರಾಧ ವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕೊಡಿಪಾಡಿ ನಿವಾಸಿ ಅಸಿಫುಲ್ಲಾ (24) ಬಂಧಿತ. 10,000 ರೂ. ಮೌಲ್ಯದ 230 ಗ್ರಾಂ ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಎಂದು ಹೇಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಎಸ್ಪಿ ನಿರ್ದೇಶನದಂತೆ ದಾಳಿ ನಡೆಸಲಾಗಿದೆ. ಪೊಲೀಸ್ ಸಿಬಂದಿಗಳಾದ ಸತೀಶ್, ತಿಲಕ್, ಮಾಂತೇಶ್, ಪ್ರದೀಪ್ ಕಾರ್ಯಾಚರಣೆಯಲ್ಲಿ ಭಾಗ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ