ಹೆಚ್ಚುತ್ತಿರುವ ಭ್ರಷ್ಟಾಚಾರ ಎಚ್ಚೆತ್ತುಕೊಳ್ಳಿ : ನ್ಯಾ| ಶೆಟ್ಟಿ


Team Udayavani, Nov 19, 2017, 12:07 PM IST

04MNLOKAYUKTA.jpg

ಉಡುಪಿ : ಭ್ರಷ್ಟಾಚಾರದ ಬಗ್ಗೆ ಸಾಮಾನ್ಯ ಜನರೂ ಈಗ ಮಾತನಾಡುತ್ತಿದ್ದು, ಹೆಚ್ಚು ಕಾಲ ಸಹಿಸಿಕೊಳ್ಳುವ ಮನಃಸ್ಥಿತಿಯಲ್ಲಿ ಇಲ್ಲ. ಜನರು ಎದ್ದೇಳುವ ಮೊದಲೇ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕು. ಇದಕ್ಕೆ ನ್ಯಾಯವಾದಿಗಳು ಕೂಡ ಸಹಕರಿಸಬೇಕು ಎಂದು ಲೋಕಾಯುಕ್ತ ನ್ಯಾ| ಪಿ.ವಿಶ್ವನಾಥ ಶೆಟ್ಟಿ ಹೇಳಿದ್ದಾರೆ.

ಶನಿವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಪೊಲೀಸ್‌ ಇಲಾಖೆಯ ಆಶ್ರಯದಲ್ಲಿ ಜರಗಿದ “ಸೇವೆಗಾಗಿ ಸಂಪರ್ಕ’ ಕಾನೂನು ಮಾಹಿತಿ ಆಂದೋಲನದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಸಾಮಾನ್ಯರು ತಮ್ಮ ಕೆಲಸವಾಗಲು ಲಂಚ ನೀಡುವುದಿಲ್ಲ ಎಂದು ತೀರ್ಮಾನಿಸಬೇಕು. ಸರಕಾರಗಳು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿವೆ. ಅದನ್ನು ಜನರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಉತ್ತಮ ಸಮಾಜದ ನಿರ್ಮಾಣದಲ್ಲಿ ನ್ಯಾಯವಾದಿಗಳ ಪಾತ್ರ ಕೂಡ ಮಹತ್ವದ್ದಾಗಿದೆ. ರಾಜ್ಯದಲ್ಲಿ ಮಕ್ಕಳು ಮತ್ತು ಮಹಿಳೆಯರ ನಾಪತ್ತೆ ಹಾಗೂ ಕಳ್ಳಸಾಗಾಣಿಕೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಹಿತಿ ನೀಡುವಂತೆ ಇಲಾಖೆಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ ಟಿ.ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್‌ ಅಧೀಕ್ಷಕ ಡಾ| ಸಂಜೀವ್‌ ಎಂ.ಪಾಟೀಲ್‌, ಹಿರಿಯ ಸಿವಿಲ್‌ ನ್ಯಾಯಾಧೀಶೆ, ಕಾನೂನು ಸೇವಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ, ಉಡುಪಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್‌.ರತ್ನಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಎ.ಸಂತೋಷ್‌ ಹೆಬ್ಟಾರ್‌ ಉಪಸ್ಥಿತರಿದ್ದರು. ಹಿರಿಯ ನ್ಯಾಯವಾದಿ ಮೇರಿ ಎ.ಆರ್‌. ಶ್ರೇಷ್ಠಾ ಕಾರ್ಯಕ್ರಮ ನಿರ್ವಹಿಸಿದರು. ಕಾನೂನು ಸೇವೆಗಳ ಪ್ರಾಧಿಕಾರ ಶಾಲಾ ಮಕ್ಕಳಿಗಾಗಿ ಆಯೋಜಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಲ್ಯಾಣಪುರ ಮಿಲಾಗ್ರಿಸ್‌ ಕಾಲೇಜಿನ ವಿದ್ಯಾರ್ಥಿಗಳ ಬೀದಿನಾಟಕ ಪ್ರದರ್ಶಿಸಿದರು. 

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.