ಕಾಳಧನಿಕರ ಮಾಹಿತಿ ಇನ್ನು ಸುಲಭ ಸಾಧ್ಯ!
Team Udayavani, Nov 20, 2017, 9:13 AM IST
ಬೆರ್ನೆ/ಹೊಸದಿಲ್ಲಿ: ಸ್ವಿಸ್ ಬ್ಯಾಂಕ್ಗಳಲ್ಲಿ ಕಪ್ಪು ಹಣ ಇಟ್ಟಿರುವ ಭಾರತೀಯರ ಮಾಹಿತಿಯು ಇನ್ನು ಭಾರತ ಸರಕಾರಕ್ಕೆ ಸುಲಭವಾಗಿ ಲಭಿಸುವಂಥ ಅನುಕೂಲ ಶೀಘ್ರದಲ್ಲೇ ಲಭ್ಯವಾಗಲಿದೆ.
ಔಪಚಾರಿಕ ಶಿಷ್ಟಾಚಾರ, ದೀರ್ಘಕಾಲದ ರಾಜತಾಂತ್ರಿಕ ಪ್ರಯತ್ನಗಳಿಲ್ಲದೆಯೇ ಈ ಮಾಹಿತಿಗಳನ್ನು ಭಾರತ ಯಾವುದೇ ಕ್ಷಣದಲ್ಲಿ ಸುಲಭವಾಗಿ ಪಡೆಯುವಂಥ ಒಪ್ಪಂದವೊಂದಕ್ಕೆ ಎರಡೂ ರಾಷ್ಟ್ರಗಳು ಅಂಕಿತ ಹಾಕಿದ್ದವು. ಈ ಒಪ್ಪಂದಕ್ಕೆ ಅಲ್ಲಿನ ಸಂಸತ್ತಿನ ಆರ್ಥಿಕ ಹಾಗೂ ತೆರಿಗೆ ಆಯೋಗ ಇದೀಗ ಒಪ್ಪಿಗೆ ಸೂಚಿಸಿದೆ. ನ. 27ರಂದು ನಡೆಯಲಿರುವ ಸ್ವಿಜರ್ಲೆಂಡ್ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಒಪ್ಪಂದದ ಮಂಡನೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್