“ಪದ್ಮಾವತಿ” ಸಿನಿಮಾ ನಿಷೇಧಿಸಲು ಸುಪ್ರೀಂಕೋರ್ಟ್ ನಕಾರ


Team Udayavani, Nov 20, 2017, 5:58 PM IST

Deepika.jpg

ನವದೆಹಲಿ: ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ವಿವಾದಿತ ಪದ್ಮಾವತಿ ಸಿನಿಮಾ ನಿಷೇಧಿಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ, ಆಲ್ಲದೇ ಸಿನಿಮಾ ಪ್ರದರ್ಶನದ ಬಗ್ಗೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ಪ್ರಮುಖ ಪಾತ್ರವಹಿಸಲಿದೆ, ಆ ಕೆಲಸವನ್ನು ಕೋರ್ಟ್ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಶಾಹಿದ್ ಕಪೂರ್ ಅಭಿನಯದ ಪದ್ಮಾವತಿ ಸಿನಿಮಾ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ. ಪದ್ಮಾವತಿ ಸಿನಿಮಾದ ಬಗ್ಗೆ ಸೆನ್ಸಾರ್ ಮಂಡಳಿ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದೆ.

ಸೆನ್ಸಾರ್ ಮಂಡಳಿ ನಿರ್ಧರಿಸದೇ ಇರುವಾಗ ಕೋರ್ಟ್ ಯಾಕೆ ಸಿನಿಮಾ ಬಿಡುಗಡೆ ಬಗ್ಗೆ ಮಧ್ಯಪ್ರವೇಶಿಸಬೇಕು ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

ಪದ್ಮಾವತಿ ಚಿತ್ರಕ್ಕೆ ಸೆನ್ಸಾರ್ ಸರ್ಟಿಫಿಕೇಟ್ ನೀಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕೆಂಬ ಚಿತ್ರ ನಿರ್ಮಾಪಕರ ಮನವಿಯನ್ನು  ಗೀತ ರಚನಕಾರ ಪ್ರಸೂನ್ ಜೋಷಿ ನೇತೃತ್ವದ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ ತಿರಸ್ಕರಿಸಿದೆ.

ಸೆನ್ಸಾರ್ ಸರ್ಟಿಫಿಕೇಟ್ಗಾಗಿ ಸಲ್ಲಿಸಲಾಗಿರುವ ಅರ್ಜಿಗಳನ್ನು ದಿನಾಂಕದ ಅನುಕ್ರಮಣಿಕೆಯ ಪ್ರಕಾರ ಪರಾಮರ್ಶಿಸಿದ ಬಳಿಕವೇ ಸಂಜಯ್ ಲೀಲಾ ಭನ್ಸಾಲಿ ಅವರ ಚಿತ್ರಕ್ಕೆ  ಸರ್ಟಿಫಿಕೇಟ್ ನೀಡಲಾಗುವುದು ಎಂದು ಸಿಬಿಎಫ್ಸಿ ಹೇಳಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.