ದಿಲ್ಲಿಯಲ್ಲಿ 1 ಮೊಟ್ಟೆಯ ಬೆಲೆ 7.50 ರೂ.!
Team Udayavani, Nov 21, 2017, 6:25 AM IST
ಹೊಸದಿಲ್ಲಿ: ದೇಶದ ಬಹುತೇಕ ಭಾಗಗಳಲ್ಲಿ ಮೊಟ್ಟೆ ದರ ಶೇ.40ರಷ್ಟು ಹೆಚ್ಚಾಗಿದೆ. ಅದರಂತೆ ದಿಲ್ಲಿಯಲ್ಲಿ ಒಂದು ಮೊಟ್ಟೆಗೆ 7ರಿಂದ 7.50 ರೂ. ತಲುಪಿದೆ ಎಂದು ಕುಕ್ಕುಟ ಮಂಡಳಿ ಅಧ್ಯಕ್ಷ ರಮೇಶ್ ಕಾರ್ತಿ ಸೋಮವಾರ ಹೇಳಿದ್ದಾರೆ. ಕಳೆದ 4-5 ವರ್ಷಗಳಲ್ಲಿ ಮೊಟ್ಟೆ ಬೆಲೆಯಲ್ಲಿ ಇಷ್ಟೊಂದು ಏರಿಕೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ. ದೇಶದಲ್ಲಿ ಮೊಟ್ಟೆ ಉತ್ಪಾದನೆ ಕುಂಠಿತವಾಗಿರುವುದೇ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ. ಈ ವರ್ಷ ಮೊಟ್ಟೆ ಉತ್ಪಾದನೆ ಶೇ.25ರಿಂದ 30ರಷ್ಟು ಕಡಿಮೆಯಾಗಿರುವುದರಿಂದ ಮುಂಬರುವ ದಿನಗಳಲ್ಲಿ ದರ ಇನ್ನಷ್ಟು ಏರಬಹುದು ಎಂದಿದ್ದಾರೆ ಕಾರ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ