ಐಎಎಫ್ ಕಿರಣ್‌ ತರಬೇತಿ ವಿಮಾನ ಪತನ, ಜೀವಹಾನಿ ಇಲ್ಲ


Team Udayavani, Nov 24, 2017, 4:41 PM IST

Kiran-Crash-700.jpg

ಹೈದರಾಬಾದ್‌ : ಭಾರತೀಯ ವಾಯು ಪಡೆಯ ಕಿರಣ್‌ ತರಬೇತಿ ವಿಮಾನವೊಂದು ಇಂದು ಶುಕ್ರವಾರ ತೆಲಂಗಾಣದ ಸಿದ್ದಿಪೆಟ್‌ನಲ್ಲಿ ಪತನಗೊಂಡಿತು.ಆದರೆ ಯಾವುದೇ ಜೀವ ಹಾನಿ ಆಗಿಲ್ಲ ಎಂದು ವರದಿಗಳು ತಿಳಿಸಿವೆ. 

ಹಕೀಂಪೆಟ್‌ ವಾಯುಪಡೆ ಕೇಂದ್ರದಿಂದ ಟೇಕಾಫ್ ಆಗಿದ್ದ ಈ ತರಬೇತಿ ವಿಮಾನ ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಹಕೀಮ್‌ಪೆಟ್‌ನಿಂದ ಸುಮಾರು 50 ಕಿ.ಮೀ. ದೂರದಲ್ಲಿ ಪತನಗೊಂಡಿತೆಂದು ವರದಿಯಾಗಿದೆ.

ಕಿರಣ್‌ ತರಬೇತಿ ವಿಮಾನದ ಪತನಕ್ಕೆ ಕಾರಣವೇನೆಂಬುದನ್ನು ಪತ್ತೆ ಹಚ್ಚಲು ಕೋರ್ಟ್‌ ತನಿಖೆಯನ್ನು ಆದೇಶಿಸಲಾಗಿದೆ.

ಕಳೆದ ಸೆ.28ರಂದು ಐಎಎಫ್ ಕಿರಣ್‌ ವಿಮಾನವು ತನ್ನ ದೈನಂದಿನ ತರಬೇತಿ ಹಾರಾಟದಲ್ಲಿದ್ದಾಗ ಪತನಗೊಂಡಿತ್ತು. ಅದು ಹೈದರಾಬಾದ್‌  ಹಕೀಂಪೆಟ್‌ ವಾಯು ಪಡೆ ಕೇಂದ್ರದಿಂದ ನಿತ್ಯದ ತರಬೇತಿ ಹಾರಾಟದಲ್ಲಿತ್ತು. ಅಂಕಿರೆಡ್ಡಿಪಳ್ಳಿ ಸಮೀಪ ಅದು ಪತನಗೊಂಡಿತ್ತು. ಅದರ ಪೈಲಟ್‌ ಸಕಾಲದಲ್ಲಿ ಹೊರ ಜಿಗಿದು ಸುರಕ್ಷಿತವಾಗಿ ಪಾರಾಗಿದ್ದರು.

ಕಿರಣ್‌ ತರಬೇತಿ ವಿಮಾನಗಳ ಪತನಕ್ಕೆ ಕಾರಣವೇನೆಂಬುದನ್ನು ವಾಯು ಪಡೆ ಇನ್ನಷ್ಟೇ ಪತ್ತೆ ಹಚ್ಚಬೇಕಿದೆ. 

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.