ಅಪ್ಪು ಈಗ “ಅಂಜನಿಪುತ್ರ’: ಭರ್ಜರಿ ಟ್ರೈಲರ್ ವೀಕ್ಷಿಸಿ
Team Udayavani, Nov 25, 2017, 2:55 PM IST
ಪುನೀತ್ ರಾಜಕುಮಾರ್ ಅಭಿನಯದ “ಅಂಜನಿಪುತ್ರ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿ ಭರ್ಜರಿ ಹವಾ ಸೃಷ್ಟಿಸಿದೆ. ಬಿಡುಗಡೆಯಾದ ಒಂದೇ ದಿನದಲ್ಲಿ ಟ್ರೈಲರ್ ಅನ್ನು ಮೂರು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಅಲ್ಲದೇ ಆಕ್ಷನ್ ಪ್ರಿಯರಲ್ಲಿ ಟ್ರೈಲರ್ ಕುತೂಹಲ ಹುಟ್ಟುಹಾಕಿದೆ. ಈ ಚಿತ್ರವನ್ನು ಎಂ.ಎನ್.ಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ತಮಿಳಿನ ಪೂಜೈ ಚಿತ್ರದ ರಿಮೇಕ್ ಆಗಿರುವ ಚಿತ್ರದಲ್ಲಿ ಪುನೀತ್ಗೆ ತಾಯಿಯಾಗಿ ರಮ್ಯಾ ಕೃಷ್ಣ, ನಾಯಕಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ. ರವಿಶಂಕರ್ ಸೇರಿ ಹಲವು ಕಲಾವಿದರ ಅಭಿನಯವಿದೆ. ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದೆ. ಚಿತ್ರದ ಆಕ್ಷನ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!