ಬಿಎಸ್‌ವೈ ನಾಯಕತ್ವದಲ್ಲೇ ವಿದ್ಯುತ್‌ ಖರೀದಿ: ಡಿಕೆಶಿ

Team Udayavani, Nov 28, 2017, 6:30 AM IST

dk-28-2017.jpg

ಹುಬ್ಬಳ್ಳಿ: ಕೇಂದ್ರ ಸರ್ಕಾರ ಪ್ರತಿ ಯುನಿಟ್‌ ವಿದ್ಯುತ್‌ನ್ನು 2.50 ರೂ. ದರದಲ್ಲಿ ಪೂರೈಸಲು ಸಿದಟಛಿವಿದ್ದರೆ ಬಿ.ಎಸ್‌.
ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ ನಿಯೋಗ ತೆರಳಿ ವಿದ್ಯುತ್‌ ಖರೀದಿಗೆ ಸಿದ್ಧವಿರುವುದಾಗಿ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಯಡಿಯೂರಪ್ಪ ಅವರು ಪ್ರತಿ ಯುನಿಟ್‌ ವಿದ್ಯುತ್‌ನ್ನು 2.5ರೂ. ದರದಲ್ಲಿ ನೀಡಲು ಕೇಂದ್ರ ಸಿದಟಛಿವಿದೆ. ಆದರೆ ರಾಜ್ಯ ಸರ್ಕಾರ ಖರೀದಿಸಲು ಮುಂದಾಗುತ್ತಿಲ್ಲ ಎನ್ನುವ ಹೇಳಿಕೆ ಜನತೆಯ ದಾರಿತಪ್ಪಿಸುವ ಕೆಲಸ. ಇಷ್ಟೊಂದು ಕಡಿಮೆ ದರದಲ್ಲಿ ಕೇಂದ್ರ ಸರ್ಕಾರ ವಿದ್ಯುತ್‌ ನೀಡುತ್ತಿದ್ದರೆ ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದು. ಹೀಗಾಗಿ ಇತರ ಕಡೆಯಿಂದ ಖರೀದಿಸುತ್ತಿರುವುದನ್ನು ರದ್ದುಗೊಳಿಸಿ ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.