ಕಾಲುವೆಗೆ ನೀರು: ಧರಣಿ ಹಿಂಪಡೆದ ರೈತರು

Team Udayavani, Nov 28, 2017, 2:27 PM IST

R-3.jpg

ಆಲಮಟ್ಟಿ: ಚಿಮ್ಮಲಗಿ ಏತ ನೀರಾವರಿ ಯೋಜನೆಯ ಪಶ್ಚಿಮ ಕಾಲುವೆಯ ಕೊನೆಯ ವಿತರಣಾ ಕಾಲುವೆವರೆಗೂ ನೀರು ಹರಿಸಲಾಗುತ್ತಿದ್ದು, ಉಳಿದ ಮೂರು ಕಿ.ಮೀ ಕಾಲುವೆಗೆ ಎರಡು ದಿನದೊಳಗೆ ನೀರು ಹರಿಸುವ ಲಿಖೀತ ಭರವಸೆಯನ್ನು ಕೆಬಿಜೆಎನ್‌ ಎಲ್‌ ಅಧಿಕಾರಿಗಳು ನೀಡಿದ್ದರಿಂದ ಸರದಿ ಧರಣಿ ಸತ್ಯಾಗ್ರಹ ಹಾಗೂ ನ. 28ರಿಂದ ನಡೆಸಲು ಉದ್ದೇಶಿಸಿದ್ದ ಆಮರಣ ಉಪವಾಸ ಸತ್ಯಾಗ್ರಹವನ್ನು ಕೈಬಿಡಲಾಗಿದೆ ಎಂದು ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಸವರಾಜ ಕುಂಬಾರ ಹೇಳಿದರು.

ಚಿಮ್ಮಲಗಿ ಏತ ನೀರಾವರಿ ಪಶ್ಚಿಮ ಕಾಲುವೆಯು ಮುದ್ದೇಬಿಹಾಳ ಹಾಗೂ ಬಸವನಬಾಗೇವಾಡಿ ತಾಲೂಕಿನ ಜಮೀನುಗಳಿಗೆ ನೀರುಣಿಸಲಿದ್ದು, ನೀರಿಗಾಗಿ ಭೂಮಿ ಕಳೆದುಕೊಂಡ ತಾಲೂಕಿನ ಜನತೆಗೆ ನೀರು ಬಾರದಂತಾಗಿತ್ತು. ಈಗ ಕಾಲುವೆ ವ್ಯಾಪ್ತಿಯ ಎಲ್ಲ ರೈತರ ಜಮೀನಿಗೆ ನೀರು ಪೂರೈಕೆಯಾಗುವುದರಿಂದ ರೈತರಿಗೆ ಸಂತಸವಾಗಲಿದೆ ಎಂದರು.

ಇದಕ್ಕೂ ಮುಂಚೆ ಧರಣಿ ಸ್ಥಳಕ್ಕೆ ಮುಖ್ಯ ಅಭಿಯಂತರ ಜಗನ್ನಾಥರೆಡ್ಡಿ, ಅಧೀಕ್ಷಕ ಅಭಿಯಂತರ ಎಸ್‌.ಎಚ್‌. ಮಂಜಪ್ಪ ಭೇಟಿ ನೀಡಿ, ವಿದ್ಯುತ್‌ ಪೂರೈಕೆ ತೊಂದರೆಯಿಂದ ಚಿಮ್ಮಲಗಿ ಏತ ನೀರಾವರಿ ಯೋಜನೆಯ ಮುಖ್ಯ ಸ್ಥಾವರದಲ್ಲಿ ಪಂಪಸೆಟ್‌ ಕಾರ್ಯಾರಂಭ ಮಾಡುವಲ್ಲಿ ತಾಂತ್ರಿಕ ತೊಂದರೆಯಾಗಿತ್ತು. ಈಗ ಸಮಸ್ಯೆ ಬಗೆಹರಿದು ಪಂಪಸೆಟ್‌ಗಳು ದಿನದ 24 ಗಂಟೆಯೂ ಕಾರ್ಯಾರಂಭ ಮಾಡಿವೆ. ಸೋಮವಾರ ಬೆಳಗಿನ ಜಾವ ಪಶ್ಚಿಮ ಕಾಲುವೆಯಲ್ಲಿ 49 ಕಿ.ಮೀ ಹಾಗೂ ಎಲ್ಲಾ ವಿತರಣಾ ಕಾಲುವೆಯಲ್ಲಿ ನೀರು ಹರಿದಿದೆ.

ಸೋಮವಾರ ಸಂಜೆಯವರೆಗೆ 52 ಕಿ.ಮೀ ವರೆಗೂ ನೀರು ಹರಿಯಲಿದೆ, ಹೀಗಾಗಿ ಹೋರಾಟವನ್ನು ಹಿಂದಕ್ಕೆ ಪಡೆಯಬೇಕು ಎಂದು ಮನವಿ ಮಾಡಿದರು. 

ಸೋಮವಾರ ಧರಣಿ ಸತ್ಯಾಗ್ರಹದಲ್ಲಿ ಸಂಗಮೇಶ ಶಿವಯೋಗಿ, ತಿರುಪತಿ ಬಂಡಿವಡ್ಡರ, ಸಂಗಣ್ಣ ಕೋತಿನ್‌, ಕಲ್ಲಪ್ಪ ಕುಂಬಾರ, ಬಿಜೆಪಿ ಮುಖಂಡರಾದ ಎಂ.ಎಸ್‌. ಪಾಟೀಲ (ನಾಲತವಾಡ), ರಾಮು ಜಗತಾಪ, ಆರ್‌.ಎಸ್‌. ಪಾಟೀಲ (ಕೂಚಬಾಳ), ರಾಮು ಜಗತಾಪ, ಬಸವರಾಜ ದಂಡೀನ,ನಿತ್ಯಾನಂದ ಮೇಲಿನಮಠ ಮೊದಲಾದವರಿದ್ದರು.

ಟಾಪ್ ನ್ಯೂಸ್

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

rajinikanth

Rajinikanth ಬಯೋಪಿಕ್‌ಗೆ ಭರ್ಜರಿ ತಯಾರಿ; ಬಾಲಿವುಡ್‌ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.