ಜೆಡಿಎಸ್‌ ಜತೆ ಮೈತ್ರಿ ಇಲ್ಲ: ಸಿಎಂ ಸ್ಪಷ್ಟನೆ


Team Udayavani, Nov 29, 2017, 8:36 AM IST

29-4.jpg

ಬೆಂಗಳೂರು: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಜತೆ ಯಾವುದೇ ಕಾರಣಕ್ಕೂ ಮೈತ್ರಿ ಮಾಡಿಕೊಳ್ಳುವುದಿಲ್ಲ’ ಎಂದು ಚನ್ನಪಟ್ಟಣ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕಾರ್ಯಕರ್ತರು, ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ವದಂತಿ ಕುರಿತಂತೆ ಪ್ರಶ್ನಿಸಿದಾಗ, “ಚನ್ನಪಟ್ಟಣ ಮಾತ್ರವಲ್ಲ, ರಾಜ್ಯದ ಯಾವುದೇ ಭಾಗದಲ್ಲೂ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ಯಾವುದೇ ಅನುಮಾನ ಬೇಡ’ ಎಂದರು. 

ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್‌ ಅವರು ಚನ್ನಪಟ್ಟಣ ಅಭಿವೃದ್ಧಿಗೆ ತಾವೇ ಕಾರಣ ಎಂದು ಹೇಳಿಕೊಂಡು ಹೋಗುತ್ತಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಹಿನ್ನಡೆಯಾಗುತ್ತಿದೆ ಎಂಬ ಕಾರ್ಯಕರ್ತರ ಆತಂಕಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, “ಯೋಗೇಶ್ವರ್‌ ಈ ಹಿಂದೆ ಕಾಂಗ್ರೆಸ್‌ ಸಹ ಸದಸ್ಯನಾಗಿದ್ದರಿಂದ ಈ ಬಗ್ಗೆ ಮೌನವಾಗಿದ್ದೆ. ಈಗ ಅವರು ಬಿಜೆಪಿ ಸೇರಿದ್ದಾರೆ. ಆದರೆ, ಅವರು ಕ್ಷೇತ್ರದಲ್ಲಿ ಏನೇ ಕೆಲಸ ಮಾಡಿದ್ದರೂ ಸ್ವಂತ ಹಣದಿಂದ ಮಾಡಿದ್ದಲ್ಲ, ಸರ್ಕಾರದ ಅನುದಾನದಿಂದ. ಡಿ. 12ರಂದು ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗೆ ಚನ್ನಪಟ್ಟಣಕ್ಕೆ ಬರುತ್ತಿದ್ದೇನೆ. ಅಲ್ಲಿ ಸರ್ಕಾರದ ಕೊಡುಗೆಗಳನ್ನು ಯೋಗೇಶ್ವರ್‌ ಮುಂದೆಯೇ
ಹೇಳುತ್ತೇನೆ’ ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.