ಭಾರತದಲ್ಲಿ 36 ಸಾವಿರ ರೊಹಿಂಗ್ಯಾಗಳು


Team Udayavani, Nov 30, 2017, 6:05 AM IST

rohingya.jpg

ನವದೆಹಲಿ: ದೇಶದಲ್ಲಿ ಸುಮಾರು 36 ಸಾವಿರ ರೊಹಿಂಗ್ಯಾ ಮುಸ್ಲಿಮರಿದ್ದು, ಇವರಿಗೆ ಉಗ್ರ ಸಂಘಟನೆಗಳ ಜತೆ ಸಂಪರ್ಕ ಇರಬಹುದಾದ್ದರಿಂದ ಹದ್ದಿನ ಕಣ್ಣಿಡಲಾಗಿದೆ ಎಂದು ಗಡಿ ಭದ್ರತಾ ಪಡೆ ಹೇಳಿದೆ. ಕಳೆದ ಅಕ್ಟೋಬರ್‌ನಲ್ಲಿ 87 ರೊಹಿಂಗ್ಯಾ ಮುಸ್ಲಿಮರನ್ನು ಭಾರತ- ಬಾಂಗ್ಲಾ ಗಡಿಯಲ್ಲಿ ಬಂಧಿಸಲಾಗಿದೆ. ಈ ಪೈಕಿ 76 ಜನರನ್ನು ಬಾಂಗ್ಲಾಗೆ ವಾಪಸು ಕಳುಹಿಸಲಾಗಿದೆ. ದೇಶದ ವಿವಿಧ ಭಾಗಗಳಲ್ಲಿ 36 ಸಾವಿರ ರೊಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ತಿಳಿದುಬಂದಿದ್ದು, ಇದು ಇತರ ಏಜೆನ್ಸಿಗಳ ದತ್ತಾಂಶವನ್ನು ಆಧರಿಸಿ ಮಾಡಿದ ಲೆಕ್ಕಾಚಾರವಾಗಿದೆ.

ರೊಹಿಂಗ್ಯಾ ಮುಸ್ಲಿಮರು ಶಸ್ತ್ರಾಸ್ತ್ರಗಳನ್ನು ಹೊಂದಿರುವುದು ಅಥವಾ ಉಗ್ರರ ಜತೆ ಸಂಪರ್ಕ ಹೊಂದಿರುವ ನಿರ್ದಿಷ್ಟ ಪ್ರಕರಣಗಳು ಸಾಬೀತಾಗಿಲ್ಲ. ಆದರೆ ಸಂಪರ್ಕ ಇರುವ ಬಗ್ಗೆ ಭೀತಿ ಅತ್ಯಂತ ಗಂಭೀರವಾಗಿದೆ ಮತ್ತು ಇತರ ಏಜೆನ್ಸಿಗಳೂ ಈ ಬಗ್ಗೆ ನಮಗೆ ಮಾಹಿತಿ ನೀಡಿವೆ ಎಂದು ಬಿಎಸ್‌ಎಫ್ ಡಿಜಿ ಕೆ ಕೆ ಶರ್ಮಾ ಹೇಳಿದ್ದಾರೆ. ಬಾಂಗ್ಲಾ ಗಡಿಯ ಸಂಕೀರ್ಣ ಪ್ರದೇಶಗಳಲ್ಲಿ ವಿಚಕ್ಷಣೆ ತೀವ್ರಗೊಳಿಸಲಾಗಿದ್ದು, ಅಕ್ರಮ ಒಳನುಸುಳುವಿಕೆಯನ್ನು ತಡೆಯುವ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.