ಧಗಧಗನೆ ಹೊತ್ತಿ ಉರಿದ ಬಸ್‌: ಚಾಲಕನ ಮುಂಜಾಗ್ರತೆ ಪ್ರಯಾಣಿಕರೆಲ್ಲ ಸೇಫ್


Team Udayavani, Nov 30, 2017, 7:43 AM IST

30-1.jpg

ಮಂಡ್ಯ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಕ್ಷಣಾರ್ಧದಲ್ಲೇ ಬಸ್‌ ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಗಿದೆ ಚಾಲಕನ ಮುಂಜಾಗ್ರತೆಯಿಂದಾಗಿ ಪ್ರಯಾಣಿಕರೆಲ್ಲರು ಸಂಭವಿಸಬಹುದಾದ ದೊಡ್ಡ ಅನಾಹುತದಿಂದ ಪಾರಾದ ಘಟನೆ  ಜಿಲ್ಲೆಯ ಮದ್ದೂರಿನ ಕೊಲ್ಲಿ ವೃತ್ತದ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಬಸ್‌ ಬೆಂಗಳೂರಿನಿಂದ ಮೈಸೂರು ಕಡೆ ಪ್ರಯಾಣಿಸುತ್ತಿತ್ತು ಎಂದು ತಿಳಿದು ಬಂದಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರ ಸಿಬಂದಿಯನ್ನು ಕರೆದೊಯ್ಯುತ್ತಿರುವಾಗ ಈ ಅವಘಡ ಸಂಭಸಿದೆ. ತಕ್ಷಣದಲ್ಲೇ ಎಚ್ಚೆತ್ತ  ಚಾಲಕ ಬಸ್‌ನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಸಿಬಂದಿಯನ್ನು ಕೆಳಗಿಸಿ ಸಂಭವಿಸಬಹುದಾದ ದೊಡ್ಡ ಅನಾಹುತದಿಂದ ಪಾರು ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ಸಿಬಂದಿ ಅಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಮದ್ದೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

ಟಾಪ್ ನ್ಯೂಸ್

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

Vitla: ಚಲಿಸುತ್ತಿದ್ದ ಬಸ್ಸಿನ ಗಾಜು ಹೊಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.