ಆ 12 ಗಂಟೆಗಳಲ್ಲಿ ಏನೆಲ್ಲಾ ಆಗುತ್ತೆ ಗೊತ್ತಾ?

Team Udayavani, Dec 1, 2017, 11:27 AM IST

01-23.jpg

ಈ ಹಿಂದೆ “ಈಶ್ವರಿ’, “ಸುಮತಿ’ “ಆಕಾಶ ದೀಪ’ ಮುಂತಾದ ಹಲವು ಧಾರಾವಾಹಿಗಳನ್ನು ಹಾಗೂ ಒಂದು ಚಿತ್ರವನ್ನೂ ನಿರ್ದೇಶಿಸಿದ್ದ ಶ್ರೀನಿವಾಸ್‌ ಶಿಡ್ಲಘಟ್ಟ, ಈಗ ಬಹಳ ದಿನಗಳ ನಂತರ ಮತ್ತೂಮ್ಮೆ ಹಿರಿತೆರೆ ಬಂದಿದ್ದಾರೆ. ಕೇವಲ 12 ಗಂಟೆಯೊಳಗೆ ನಡೆಯುವ ಒಂದು ಕಥೆಯನ್ನು ಚಿತ್ರ ಮಾಡಿರುವ ಅವರು, ಚಿತ್ರಕ್ಕೆ “ಸಿಕ್ಸ್‌ ಟು ಸಿಕ್ಸ್‌’ ಎಂಬ ಹೆಸರನ್ನು ಇಟ್ಟಿದ್ದಾರೆ.

ಈ ಚಿತ್ರದ ಬಗ್ಗೆ ಮಾಧ್ಯಮದವರಿಗೆ ಒಂದಿಷ್ಟು ವಿಷಯಗಳನ್ನು ಹೇಳುವುದಕ್ಕೆ ಶ್ರೀನಿವಾಸ್‌ ಇತ್ತೀಚೆಗೆ ಬಂದಿದ್ದರು.
ಬೆಳಿಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆಯವರೆಗೂ ನಡೆಯುವಂತಹ ಘಟನೆಗಳನ್ನು ಇಟ್ಟುಕೊಂಡು ಚಿತ್ರ
ಮಾಡಿರುವುದರಿಂದ, ಈ ಚಿತ್ರಕ್ಕೆ “6 to 6′ ಎಂಬ ಹೆಸರನ್ನು ಇಡಲಾಗಿದೆ. ಈ ಚಿತ್ರವನ್ನು ಕಳೆದ ವರ್ಷವೇ  ಪ್ರಾರಂಭಿಸಲಾಗಿದ್ದು, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದೆ. “ದೃಶ್ಯ’ ಚಿತ್ರದ ಸ್ವರೂಪಿಣಿ ಹಾಗೂ ತಾರಕ್‌ ಪೊನ್ನಪ್ಪ ನಾಯಕ-ನಾಯಕಿಯಾಗಿ ಕಾಣಿಸಿಕೊಂಡಿದ್ದು, ಮಿಕ್ಕಂತೆ ಸುರೇಶ್‌ ಹೆಬ್ಳೀಕರ್‌, ಸದಾಶಿವ
ಬ್ರಹ್ಮಾವರ್‌, ಮೈಸೂರು ರಮಾನಂದ್‌ ಸೇರಿದಂತೆ ಹಲವಾರು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರಕ್ಕೆ ಗಾಯಕಿ ಮಾನಸ ಹೊಳ್ಳ ಸಂಗೀತ ಸಂಯೋಜಿಸುತ್ತಿದ್ದಾರೆ. “ಶಂಖನಾದ’ ಅರವಿಂದ್‌ ಅವರ ಪುತ್ರಿ ಮಾನಸ ಇದಕ್ಕೂ ಮುನ್ನ ಟಿವಿ ಸೀರಿಯಲ್‌ಗ‌ಳಿಗೆ ಟ್ಯೂನ್‌ ಹಾಕಿದ್ದರಂತೆ. ಈಗ ಮೊದಲ ಬಾರಿಗೆ ಸಂಗೀತ ನಿರ್ದೇಶನ ಮಾಡುವುದರ ಜೊತೆಗೆ ರೀ-ರೆಕಾರ್ಡಿಂಗ್‌ ಸಹ ಮಾಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವನ್ನು ಅಭಿಷೇಕ್‌ ಎಂ.ಎ. ನಿರ್ಮಾಣ ಮಾಡಿದ್ದಾರೆ. 

ಕೊಪ್ಪ, ಶೃಂಗೇರಿ, ಹೊರನಾಡು ಹಾಗೂ ಜಯಪುರದ ಸುತ್ತಮುತ್ತ ಈ ಚಿತ್ರಕ್ಕೆ ಸುಮಾರು 46 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಚಿತ್ರಕ್ಕೆ ಗಣೇಶ್‌ ಹೆಗಡೆ ಅವರ ಛಾಯಾಗ್ರಹಣ ಮತ್ತು ಕೆ. ಕಲ್ಯಾಣ್‌ ಅವರ ಸಾಹಿತ್ಯವಿದೆ.

ಟಾಪ್ ನ್ಯೂಸ್

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.