ದಾವಣಗೆರೆ: ಲಾರಿ ಹರಿದು ಸ್ವಾಮೀಜಿ ಸೇರಿ ಇಬ್ಬರು ಬಲಿ
Team Udayavani, Dec 1, 2017, 4:56 PM IST
ದಾವಣಗೆರೆ : ಇಲ್ಲಿನ ಕಲಪನಹಳ್ಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಲಾರಿಯೊಂದು ಯವನಂತೆ ಹೂವು ಖರೀದಿಸುತ್ತಿದ್ದ ಸ್ವಾಮೀಜಿ ಮತ್ತು ಹೂವಿನ ವ್ಯಾಪಾರಿಯ ಮೇಲೆ ಎರಗಿದ್ದು ಇಬ್ಬರೂ ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.
ಮೈಸೂರಿಗೆ ಪಾದಯಾತ್ರೆಯಲ್ಲಿ ಇತರ ಐವರೊಂದಿಗೆ ಬಂದಿದ್ದ ಗುಜರಾತ್ನಗಾಂಧಿನಗರ ಮೂಲದ ಸ್ವಾಮಿ ಸುರಂ ನಾಥ್ (55) ಮತ್ತು ಹೂವಿನ ವ್ಯಾಪಾರಿ ಗಂಗಾಧರ್ (50) ಮೃತಪಟ್ಟವರು.
ಅವಘಡಕ್ಕೆ ಕಾರಣನಾದ ಲಾರಿ ಚಾಲಕ ನಾಸೀರ್ನನ್ನು ಪೊಲೀಸರು ಕೂಡಲೇ ವಶಕ್ಕೆ ಪಡೆದಿದ್ದಾರೆ.
ದೇವಾಲಯದಲ್ಲಿ ಪೂಜೆಗೆಂದು ಹೂವು ಖರೀದಿಸಲು ತೆರಳಿದ್ದ ವೇಳೆ ಲಾರಿ ಎರಗಿದ್ದು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ದಾವಣಗೆರೆ ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ