ಚಮಕ್‌ ಆಡಿಯೋಗೆ ಅರ್ಜುನ್‌ ರೆಡ್ಡಿ ಹೀರೋ ಗೆಸ್ಟ್‌


Team Udayavani, Dec 3, 2017, 10:43 AM IST

chamak.jpg



ಗಣೇಶ್‌ ಅಭಿನಯದ “ಚಮಕ್‌’ ಚಿತ್ರದ ಟೀಸರ್‌ ಮೊನ್ನೆಯಷ್ಟೇ ಬಿಡುಗಡೆಯಾಗಿದೆ.  ಈಗ ಚಿತ್ರದ ಆಡಿಯೋ ಬಿಡುಗಡೆಗೆ ವೇದಿಕೆ ಸಿದ್ಧವಾಗಿದೆ. ಚಿತ್ರದ ಆಡಿಯೋ ಬಿಡುಗಡೆ ಡಿಸೆಂಬರ್‌ 4 ರಂದು ನಡೆಯುತ್ತಿದೆ. ಆಡಿಯೋ ಬಿಡುಗಡೆಗೆ ತೆಲುಗಿನಲ್ಲಿ ಇತ್ತೀಚೆಗೆ ಭಾರೀ ಸುದ್ದಿಯಾದ ನಟರೊಬ್ಬರು ಅತಿಥಿಯಾಗಿ ಬರುತ್ತಿದ್ದಾರೆ. ಅದು ವಿಜಯ್‌ ದೇವರಕೊಂಡ. 

ಈ ಹೆಸರನ್ನು ಇತ್ತೀಚೆಗೆ ನೀವು ಸ್ವಲ್ಪ ಹೆಚ್ಚೇ ಕೇಳಿರುತ್ತೀರಿ. ಅದಕ್ಕೆ ಕಾರಣ “ಅರ್ಜುನ್‌ ರೆಡ್ಡಿ’ ಚಿತ್ರ. ಭರ್ಜರಿ ಯಶಸ್ವಿ ಕಂಡ ತೆಲುಗಿನ “ಅರ್ಜುನ್‌ ರೆಡ್ಡಿ’ ಚಿತ್ರದಲ್ಲಿ ನಾಯಕರಾಗಿ ನಟಿಸಿದವರು ವಿಜಯ್‌ ದೇವರಕೊಂಡ. ಈಗ ವಿಜಯ್‌ “ಚಮಕ್‌’ ಚಿತ್ರದ ಆಡಿಯೋ ಬಿಡುಗಡೆಗೆ ಅತಿಥಿಯಾಗಿ ಬರುತ್ತಿದ್ದಾರೆ.

ಈ ಮೂಲಕ ಮೊದಲ ಬಾರಿಗೆ ವಿಜಯ್‌ ಕನ್ನಡ ಚಿತ್ರವೊಂದರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಉಳಿದಂತೆ ಪದ್ಮಶ್ರೀ ಪುರಸ್ಕೃತ ಜನಪದ ಹಾಡುಗಾರ್ತಿ ಸುಕ್ರಿ ಬೊಮ್ಮ ಗೌಡ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಚಿತ್ರದ ಆಡಿಯೋ ರಿಲೀಸ್‌ಗೆ ವಿಜಯ್‌ ದೇವರಕೊಂಡ ಬರುತ್ತಿರುವುದರಿಂದ ಸಹಜವಾಗಿಯೇ ಚಿತ್ರತಂಡ ಖುಷಿಯಾಗಿದೆ.

ಸುನಿ ನಿರ್ದೇಶನದ “ಚಮಕ್‌’ ಚಿತ್ರದಲ್ಲಿ ಗಣೇಶ್‌, ರಶ್ಮಿಕಾ ಮಂದಣ್ಣ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಚಿತ್ರವನ್ನು ಚಂದ್ರಶೇಖರ್‌ ನಿರ್ಮಿಸಿದ್ದಾರೆ. ಚಿತ್ರ ಡಿಸೆಂಬರ 29 ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಗಣೇಶ್‌ ಅವರ “ಮುಂಗಾರು ಮಳೆ’ ಚಿತ್ರ ಕೂಡಾ ಡಿಸೆಂಬರ್‌ 29 ರಂದು ಬಿಡುಗಡೆಯಾಗಿತ್ತು.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.