ಇಂದಿರಾ ಕ್ಯಾಂಟೀನ್ಗೆ 46 ಕೋಟಿ ರೂ. ಬಿಡುಗಡೆ ಆದೇಶ
Team Udayavani, Dec 4, 2017, 8:59 AM IST
ಬೆಂಗಳೂರು: ರಾಜ್ಯದ 173 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 247 ಇಂದಿರಾ ಕ್ಯಾಂಟೀನ್ಗಳನ್ನು ಹಾಗೂ 15 ಸಾಮಾನ್ಯ
ಅಡುಗೆ ಮನೆಗಳನ್ನು ಆರಂಭಿಸಲು 46.59 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇಂದಿರಾ ಕ್ಯಾಂಟೀನ್ ಅನುಷ್ಠಾನಗೊಳಿಸಲು ಪೌರಾಡಳಿತ ಇಲಾಖೆಗೆ ಜವಾಬ್ದಾರಿ ವಹಿಸಲಾಗಿದೆ. ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ಇಲಾಖೆಗೆ ಹಣ ಬಿಡುಗಡೆ ಮಾಡಿದ್ದು, ಇಂದಿರಾ ಕ್ಯಾಂಟೀನ್ ಅನುಷ್ಠಾನಕ್ಕೆ ಬಿಡುಗಡೆ ಮಾಡಿರುವ ಹಣವನ್ನು ಬೇರೆ ಯಾವುದೇ ಯೋಜನೆಗಳಿಗೆ ಬಳಸದಂತೆ ಷರತ್ತು ವಿಧಿಸಲಾಗಿದೆ. ಅಲ್ಲದೆ, ಇಂದಿರಾ ಕ್ಯಾಂಟೀನ್ ಯೋಜನೆಗೆ ಬಳಸಿರುವ ಖರ್ಚಿನ ಲೆಕ್ಕವನ್ನೂ ಸರ್ಕಾರಕ್ಕೆ ಸಲ್ಲಿಸುವಂತೆ ಪೌರಾಡಳಿತ ಇಲಾಖೆ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ