ಮೊಹಾಲಿ ಏಕದಿನ: “ಧೋನಿ’ ನಿವೃತ್ತಿ!


Team Udayavani, Dec 5, 2017, 6:50 AM IST

MS-04-2017.jpg

ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊಹಾಲಿಯಲ್ಲಿ ನಡೆಯಲಿರುವ 2ನೇ ಏಕದಿನ ಕ್ರಿಕೆಟ್‌ ಪಂದ್ಯದ ಬಳಿಕ “ಧೋನಿ’ ನಿವೃತ್ತಿಯಾಗಲಿದ್ದಾರೆ!

ಟೆಸ್ಟ್‌ನಿಂದ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರುವ ಮಹೇಂದ್ರ ಸಿಂಗ್‌ ಧೋನಿ ಏಕದಿನದಿಂದಲೂ ನಿವೃತ್ತಿಯಾಗುವರೇ? ಅವರು ಮುಂದಿನ ವಿಶ್ವಕಪ್‌ ತನಕ ಆಡುವುದಿಲ್ಲವೇ? ಎಂಬೆಲ್ಲ ಪ್ರಶ್ನೆಗಳು ಕ್ರಿಕೆಟ್‌ ಅಭಿಮಾನಿಗಳಿಗೆ ಎದುರಾಗುವುದು ಸಹಜ. ಆದರೆ ಧೋನಿ ಅಭಿಮಾನಿಗಳು ಚಿಂತಿಸುವ ಅಗತ್ಯವಿಲ್ಲ, ನಿವೃತ್ತಿಯಾಗುತ್ತಿರುವುದು ಭಾರತ ಮಾಜಿ ನಾಯಕ ಧೋನಿ ಅಲ್ಲ, ಮೊಹಾಲಿ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ “ಧೋನಿ’ ಎಂಬ ಹೆಸರಿನ ಶ್ವಾನ!

ಹೌದು, ಈ ಶ್ವಾನಕ್ಕೆ ಧೋನಿ ಎಂದು ಹೆಸರಿಡಲಾಗಿದ್ದು, ಸುಮಾರು 10 ವರ್ಷದಿಂದ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಮಾಡುತ್ತಿದೆ. ಅತ್ಯಂತ ಚುರುಕುತನ ಹೊಂದಿರುವ ಈ ಶ್ವಾನ 2011ರ ಭಾರತ-ಪಾಕಿಸ್ಥಾನ ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದ ವೇಳೆ ಭದ್ರತಾ ಕಾರ್ಯದಲ್ಲಿ ಪೊಲೀಸರಿಗೆ ನೆರವಾಗಿತ್ತು. ಅನೇಕ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸರಿಗೆ ನೆರವು ನೀಡಿದೆ.

ಡಿ. 13ರ ಮೊಹಾಲಿ ಏಕದಿನ ಪಂದ್ಯದ ವೇಳೆ ಮಹೇಂದ್ರ ಸಿಂಗ್‌ ಧೋನಿ ಸಮ್ಮುಖದಲ್ಲಿ “ಧೋನಿ’ ಹೆಸರಿನ ಶ್ವಾನ ತನ್ನ ಸುದೀರ್ಘ‌ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದೆ. “ಧೋನಿ’ ಜತೆಗೆ ಜಾನ್‌, ಪ್ರೀತಿ ಎಂಬ ಹೆಸರಿನ ಇನ್ನೆರಡು ಪೊಲೀಸ್‌ ಇಲಾಖೆಯ ಶ್ವಾನಗಳು ಕೂಡ ನಿವೃತ್ತಿಯಾಗುತ್ತಿವೆ.

ಟಾಪ್ ನ್ಯೂಸ್

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

Encounter in Kashmir:

ಕಾಶ್ಮೀರದಲ್ಲಿ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.