ದಿ ವಿಲನ್‌ ಡಬಲ್‌ ಟೀಸರ್‌


Team Udayavani, Dec 5, 2017, 11:35 AM IST

villan.jpg

ನಿರ್ದೇಶಕ ಪ್ರೇಮ್‌ “ದಿ ವಿಲನ್‌’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಇನ್ನೂ ಚಿತ್ರೀಕರಣ ಮಾಡುತ್ತಲೇ ಇದ್ದಾರೆ. ಇನ್ನೂ ಸಾಕಷ್ಟು ಚಿತ್ರೀಕರಣ ಬಾಕಿ ಇದೆ. ಈಗಾಗಲೇ ಸುದೀಪ್‌ ಅವರ ಮಾತಿನ ಭಾಗದ ಚಿತ್ರೀಕರಣ ಮುಗಿಸಿರುವ ಪ್ರೇಮ್‌, ಈಗ ಶಿವರಾಜಕುಮಾರ್‌ ಅವರ ದೃಶ್ಯಗಳನ್ನು ಚಿತ್ರೀಕರಿಸಲು ಅಣಿಯಾಗುತ್ತಿದ್ದಾರೆ.

ಸದ್ಯ ಶಿವಣ್ಣ “ಕವಚ’ ಚಿತ್ರದಲ್ಲಿ ಬಿಝಿ. ಅದರ ಶೆಡ್ನೂಲ್‌ ಮುಗಿಸಿಕೊಂಡು “ದಿ ವಿಲನ್‌’ ತಂಡವನ್ನು ಸೇರಿಕೊಳ್ಳಲಿದ್ದಾರೆ. ಶಿವಣ್ಣ ಹಾಗೂ ಸುದೀಪ್‌ ಕ್ಲೈಮ್ಯಾಕ್ಸ್‌ನಲ್ಲಿ ಜೊತೆಯಾಗಲಿದ್ದಾರೆ. ಆ ಭಾಗದ ಚಿತ್ರೀಕರಣ ಕೂಡಾ ಬಾಕಿ ಇದೆ. ಸಹಜವಾಗಿಯೇ ಅಭಿಮಾನಿಗಳು “ದಿ ವಿಲನ್‌’ ಬಗ್ಗೆ ಕುತೂಹಲದಿಂದಿದ್ದಾರೆ.

ಅತ್ತ ಕಡೆ ಸುದೀಪ್‌ ಅಭಿಮಾನಿಗಳು, ಇತ್ತ ಕಡೆ ಶಿವಣ್ಣ ಅಭಿಮಾನಿಗಳು ಪ್ರೇಮ್‌ ಅವರನ್ನು “ಏನ್‌ ಗುರು, ಏನಾಯ್ತು ಸಿನಿಮಾ’ ಎಂದು ಹೋದಲ್ಲೆಲ್ಲಾ ಕೇಳುತ್ತಿದ್ದಾರೆ. ಈಗ ಇವರಿಗೆ ಉತ್ತರ ಕೊಡಲು ಪ್ರೇಮ ನಿರ್ಧರಿಸಿದ್ದಾರೆ. ಅದು ಟೀಸರ್‌ ಮೂಲಕ. ಹೌದು, ಪ್ರೇಮ್‌ ಈಗ “ದಿ ವಿಲನ್‌’ ಚಿತ್ರದ ಟೀಸರ್‌ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಈ ಟೀಸರ್‌ನ ವಿಶೇಷತೆ ಎಂದರೆ ಡಬಲ್‌ ಟೀಸರ್‌.

ಹೌದು, ಈ ಬಾರಿ ಪ್ರೇಮ್‌ ಎರಡೆರಡು ಟೀಸರ್‌ ಬಿಡುಗಡೆ ಮಾಡಲಿದ್ದಾರೆ. ಶಿವರಾಜಕುಮಾರ್‌ ಹಾಗೂ ಸುದೀಪ್‌ ಅವರ ಪ್ರತ್ಯೇಕ ಟೀಸರ್‌ ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಇಬ್ಬರು ನಟರ ಅಭಿಮಾನಿಗಳನ್ನು ತೃಪ್ತಿಪಡಿಸಲು ಪ್ರೇಮ್‌ ಹೊರಟಿದ್ದಾರೆ. ಈ ತಿಂಗಳಲ್ಲೇ ಟೀಸರ್‌ ಬಿಡುಗಡೆಯಾಗಲಿದ್ದು, ಈಗಾಗಲೇ ಟೀಸರ್‌ ಸಿದ್ಧವಾಗಿದೆ. ಈ ಟೀಸರ್‌ “ದಿ ವಿಲನ್‌’ ಕ್ರೇಜ್‌ ಅನ್ನು ಮತ್ತಷ್ಟು ಹೆಚ್ಚಿಸಬಹುದು. 

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.