ಟ್ರ್ಯಾಕ್ಟರ್ ಕಾರು ಡಿಕ್ಕಿ: ಮೂವರು ಯುವಕರ ದುರ್ಮರಣ
Team Udayavani, Dec 8, 2017, 8:09 AM IST
ಕೋಲಾರ: ಟ್ರ್ಯಾಕ್ಟರ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾದಲ್ಲಿ ಮೂವರು ಯುವಕರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತಂಬಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮುಳುಬಾಗಿಲುನಿಂದ ಕೋಲಾರ ಕಡೆಗೆ ಚಲಿಸುತ್ತಿದ್ದ ಮರಳು ತುಂಬಿದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಮೃತ ಯುವಕರ ಹೆಸರು ಮತ್ತು ವಿಳಾಸ ಪತ್ತೆಯಾಗಿಲ್ಲ . ಹೆಚ್ಚಿನ ಮಾಹಿತಿ ತನಿರೀಕ್ಷಿಸಲಾಗಿದೆ. ಘಟನ ಸ್ಥಳಕ್ಕೆ ಕೋಲಾರ ಗ್ರಾಮಾಂತರು ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ