ಆರ್ಬಿಐನಿಂದ ಮಿಸ್ಡ್ ಕಾಲ್ ಸಹಾಯವಾಣಿ
Team Udayavani, Dec 11, 2017, 7:30 AM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಹೆಸರಿನಲ್ಲಿ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಈಗಾಗಲೇ ಎಸ್ಎಂಎಸ್ ಕ್ಯಾಂಪೇನ್ ನಡೆಸುತ್ತಿರುವ ಆರ್ಬಿಐ, ಇದೀಗ ಮಿಸ್ಡ್ ಕಾಲ್ ಸಹಾಯವಾಣಿಯನ್ನೂ ಆರಂಭಿಸಿದೆ. ಈ ಮೂಲಕ ಜನರಲ್ಲಿ ವಂಚನೆಗೆ ಒಳಗಾಗದಂತೆ ಜಾಗೃತಿ ಮೂಡಿಸುವ ಉದ್ದೇಶವಿದೆ. ಗ್ರಾಹಕರು 8691960000 ದೂರವಾಣಿ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿದರೆ, ಆರ್ಬಿಐ ಪುನಃ ಕರೆ ಮಾಡಿ ವಂಚನೆಯ ವಿವರಗಳ ಬಗ್ಗೆ ಮಾಹಿತಿ ನೀಡಲಿದೆ. ದೂರು ದಾಖಲಿಸುವುದು ಹೇಗೆ ಎಂಬ ವಿವರವನ್ನೂ ಕರೆಯಲ್ಲಿ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು