ಅಹ್ಮದಾಬಾದ್‌ : ಮೋದಿ, ರಾಹುಲ್‌ ರೋಡ್‌ ಶೋಗೆ ಅನುಮತಿ ಇಲ್ಲ

Team Udayavani, Dec 11, 2017, 12:00 PM IST

Modi-Rahul-700.jpg

ಅಹ್ಮದಾಬಾದ್‌ : ಎರಡನೇ ಹಂತದ ಚುನಾವಣೆಯತ್ತ ಮುಖ ಮಾಡಿರುವ ಗುಜರಾತ್‌ನ ರಾಜಧಾನಿಯಲ್ಲಿ  ನಾಳೆ ಮಂಗಳವಾರ ರೋಡ್‌ ಶೋ ನಡೆಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಅನುಮತಿ ನಿರಾಕರಿಸಲಾಗಿದೆ.

ನಾಳೆ ಮಂಗಳವಾರದ ಪ್ರಸ್ತಾವಿತ ರೋಡ್‌ ಶೋ ದಿಂದ ರಾಜಧಾನಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ತೊಡಕುಂಟಾಗಬಹುದೆಂಬ ಭೀತಿಯಲ್ಲಿ ಮತ್ತು ಮುನ್ನೆಚ್ಚರಿಕೆಯ ಕ್ರಮವಾಗಿ ಅದಕ್ಕೆ ಅಹ್ಮದಾಬಾದ್‌ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ.

ರೋಡ್‌ ಶೋಗೆ ಸಕಾರಣವಾಗಿ ಅನುಮತಿ ನಿರಾಕರಿಸಿರುವುದನ್ನು ಅಹ್ಮದಾಬಾದ್‌ ಪೊಲೀಸ್‌ ಕಮಿಷನರ್‌ ಅನೂಪ್‌ ಕುಮಾರ್‌ ಸಿಂಗ್‌ ದೃಢೀಕರಿಸಿದ್ದಾರೆ.

ಧರಣೀಧರ ದಿಂದ ದೇರಾಸರ್‌ ವರೆಗೆ ರೋಡ್‌ ಶೋ ನಡೆಸಲು ಅನುಮತಿ ನೀಡುವಂತೆ ಬಿಜೆಪಿ ಕೋರಿತ್ತು; ಜಗನ್ನಾಥ ಮಂದಿರದಿಂದ ಮೇಮ್‌ಕೋ ಚಾರ್‌ ರಸ್ತಾ ವರೆಗೆ ರೋಡ್‌ ಶೋ ನಡೆಸಲು ಕಾಂಗ್ರೆಸ್‌ ಅನುಮತಿ ಕೋರಿತ್ತು. ಎರಡು ಕೋರಿಕೆಗಳನ್ನು ಕಾನೂನು ಮತ್ತು ಸುವ್ಯವಸ್ಥೆಯ ಕಾರಣಕ್ಕೆ ನಿರಾಕರಿಸಲಾಗಿದೆ ಎಂದು ಅನೂಪ್‌ ಕುಮಾರ್‌ ಸಿಂಗ್‌ ಹೇಳಿದರು. 

ಡಿ.14ರಂದು ನಡೆಯುವ ಗುಜರಾತ್‌ ಎರಡನೇ ಹಂತದ ಚುನಾವಣೆಯಲ್ಲಿ 93 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಡಿ.18ರಂದು ಮತ ಎಣಿಕೆ ನಡೆಯಲಿದೆ. 

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.