ಪರೇಶ್ ಸಾವು ದಳ್ಳುರಿಗೆ ಶಿರಸಿ ಉದ್ವಿಗ್ನ; ಗಾಳಿಯಲ್ಲಿ ಗುಂಡು

Team Udayavani, Dec 12, 2017, 11:28 AM IST

tala.jpg

ಉತ್ತರಕನ್ನಡ: ಕೋಮುದಳ್ಳುರಿಗೆ ತತ್ತರಿಸಿದ್ದ ಹೊನ್ನಾವರದ ಕಿಡಿ ಈಗ ಶಿರಸಿಯಾದ್ಯಂತ ವಿಸ್ತರಿಸಿದೆ. ಅನುಮಾನಾಸ್ಪದವಾಗಿ ಸಾವಿಗೀಡಾದ ಪರೇಶ್ ಮೇಸ್ತ ಸಾವು ಖಂಡಿಸಿ ಮಂಗಳವಾರ ನಡೆದ ಶಿರಸಿ ಬಂದ್ ಹಿಂಸಾರೂಪ ಪಡೆದಿದೆ. ಬಂದ್ ಹಿನ್ನೆಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಕಿಡಿಗೇಡಿಗಳು ಪೊಲೀಸರ ಮೇಲೆ ಕಲ್ಲುತೂರಾಟ ನಡೆಸಿರುವ ಘಟನೆ ನಡೆದಿದೆ.

ಕಲ್ಲು ತೂರಾಟದ ಬಳಿಕ ಪೊಲೀಸರು ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗಿಸಿದ್ದಾರೆ. ಶಿರಸಿ ನಗರದ ವಿಕಾಸಾಶ್ರಮ ಮೈದಾನದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಲ್ಲುತೂರಾಟ ನಡೆಸಲಾಗಿತ್ತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದು, ಬಳಿಕ ಗಾಳಿಯಲ್ಲಿ ಗುಂಡು ಹಾರಿಸಿ ಗುಂಪನ್ನು ಚದುರಿಸಿದ್ದಾರೆ.

ಕಾಗೇರಿ ಬಂಧನ:

ಪರೇಶ್ ಮೇಸ್ತ ಅನುಮಾನಾಸ್ಪದ ಸಾವುವನ್ನು ಖಂಡಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಾಸಕ ವಿಶ್ಚೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.