ಟಿಆರ್‌ಪಿಗಾಗಿ ಕೃಷಿ ಕಡೆಗಣನೆ ಸಲ್ಲ

Team Udayavani, Dec 12, 2017, 12:22 PM IST

trp-krushi.jpg

ಬೆಂಗಳೂರು: ಕೃಷಿಕರ ಮನೋಭಾವ ಬದಲಾಗಿ ಸಮಗ್ರ ಕೃಷಿಯತ್ತ ಒಲವು ತೋರಬೇಕು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಡಾ.ಎಚ್‌.ಶಿವಣ್ಣ ಅಭಿಪ್ರಾಯಪಟ್ಟರು.

ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಹೆಬ್ಟಾಳದ ಮಂಗಳ ಭವನದಲ್ಲಿ ಸೋಮವಾರ ಆಯೋಜಿಸಿದ್ದ “ರೈತಪರ ಕೃಷಿ ಲೇಖನಗಳು’ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂದಿನ ಐದು ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳ್ಳಬೇಕಾದರೆ ಕೃಷಿ ಸಂಶೋಧನಾ ಮಾಹಿತಿ ರೈತರಿಗೆ ತಲುಪಬೇಕು. ಈ ನಿಟ್ಟಿನಲ್ಲಿ ರೈತ ಪರ ಕೃಷಿ ಲೇಖನಗಳು ಹೆಚ್ಚು ಪ್ರಕಟಗೊಳ್ಳಬೇಕಿದೆ.

ಮಾಧ್ಯಮಗಳು ಕೃಷಿಗೆ ಸಂಬಂಧಿಸಿದ ವರದಿ, ಲೇಖನ  ಪ್ರಕಟಿಸಲು ಆದ್ಯತೆ ನೀಡಬೇಕಿದೆ. ಕೃಷಿ ಕಾರ್ಯಕ್ರಮಕ್ಕೆ ಟಿಆರ್‌ಪಿ ಸಿಗುವುದಿಲ್ಲ ಎಂಬ ಕಾರಣಕ್ಕೆ ಮಾಧ್ಯಮಗಳು ನಿರ್ಲಕ್ಷ್ಯ ವಹಿಸುತ್ತಿವೆ. ಇದು ಬದಲಾಗಬೇಕು. ಇಡೀ ದೇಶಕ್ಕೆ ಅನ್ನ ನೀಡುವ ರೈತರ ಬಗ್ಗೆಯೂ ಮಾಹಿತಿ ಪೂರ್ಣ ಕಾರ್ಯಕ್ರಮ ಪ್ರಕಟಿಸಬೇಕು ಎಂದು ಹೇಳಿದರು. 

ಹಿರಿಯ ಪತ್ರಕರ್ತ ಆರ್‌.ಎಸ್‌.ಈಶ್ವರ ದೈತೋಟ ಮಾತನಾಡಿ, ಬರವಣಿಗೆ ಓದುಗರ ಮಟ್ಟದಲ್ಲಿರಬೇಕು. ಭಾಷೆ ಭಾರವಾಗಬಾರದು, ಬರವಣಿಗೆಯಲ್ಲಿ ಬದ್ಧತೆ ಇರಬೇಕು. ಕೃಷಿ ಲೇಖನಗಳ ಕುರಿತು ತಜ್ಞರು ಬರೆಯುವ ಮೂಲಕ ರೈತರಿಗೆ ತಲುಪಿಸುವ ಕೆಲಸ ಮಾಡಬೇಕು.

ಕೃಷಿ ಅಧ್ಯಯನ, ಸಂಶೋಧನೆ ಬಗ್ಗೆ ಲೇಖನಗಳನ್ನು ಪ್ರಕಟಿಸಲು ಕೃಷಿ ವಿವಿ ಆದ್ಯತೆ ನೀಡಬೇಕು. ಹಾಗೆಯೇ ಮಾಧ್ಯಮಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೃಷಿ ಲೇಖನಗಳನ್ನು ಪ್ರಕಟಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತರಬೇತಿ ಸಂಯೋಜಕ ಡಾ.ಜಿ.ಎಂ.ವರದರಾಜು ಮತ್ತು ಹಿರಿಯ ವಾರ್ತಾ ತಜ್ಞ ಡಾ.ಕೆ.ಶಿವರಾಮು ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.