ಯಡಿಯೂರಪ್ಪಗೆ ಸತ್ಯ ಹೇಳುವ ಧೈರ್ಯ ಇಲ್ಲ;ಸಿಎಂ ಸವಾಲು
Team Udayavani, Dec 14, 2017, 11:37 AM IST
ಬೀದರ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಗುರುವಾರ ಮತ್ತೆ ಸವಾಲು ಹಾಕಿದ್ದು,’ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲು ಧೈರ್ಯ ಇಲ್ಲ’ ಎಂದು ಕಿಡಿ ಕಾರಿದ್ದಾರೆ.
‘ಯಡಿಯೂಪ್ಪ ಜೈಲಿಗೆ ಹೋಗಿ ಬಂದಿದ್ದಾರೆ. ಜೈಲಿಗೆ ಹೋಗಿ ಬಂದವರಿಗೆ ಯಾರಾದರು ಮತ ಹಾಕಲು ಸಾಧ್ಯವಿದೆಯೇ? ಅವರು ಅಧಿಕಾರಕ್ಕೆ ಬರಲು ಸಾಧ್ಯವೆ?’ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
‘ಭ್ರಷ್ಟಾಚಾರ, ಅಭಿವೃದ್ಧಿ ಕುರಿತಾಗಿ ಯಡಿಯೂರಪ್ಪ ಅವರಿಗೆ ಒಂದೇ ವೇದಿಕೆಯಲ್ಲಿ ಚರ್ಚೆಗೆ ಬರಲು ಸಾಧ್ಯವಿಲ್ಲ. ಯಾಕೆಂದರೆ ಅವರಿಗೆಸತ್ಯ ಹೇಳಲು ಧೈರ್ಯವಿಲ್ಲ’ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ