ಸಂಗೀತವಿಲ್ಲದ ಪ್ರಪಂಚ ಕಲ್ಪನೆ ಅಸಾಧ್ಯ: ಸಭಾಹಿತ್‌ 

Team Udayavani, Dec 16, 2017, 3:55 PM IST

16-33.jpg

ಉಡುಪಿ: ಸಂಗೀತ ಶ್ರೇಷ್ಠವಾದ ಕಲೆ. ಆ ಕಲೆಯನ್ನು ಉಳಿಸಿ ಬೆಳೆಸಬೇಕಾದರೆ ಎಲ್ಲರ ಪ್ರೋತ್ಸಾಹ ಅಗತ್ಯ. ಪ್ರೋತ್ಸಾಹವಿಲ್ಲದಿದ್ದರೆ ಆಸಕ್ತಿ ಕಡಿಮೆಯಾಗುತ್ತದೆ. ದೇವರಿಗೆ ಪ್ರಾರ್ಥನೆ ಸಲ್ಲಿಸಲು ಸಂಗೀತ ಮುಖ್ಯ. ರೋಗಗಳನ್ನು ಗುಣಪಡಿಸುವ ಶಕ್ತಿಯೂ ಸಂಗೀತಕ್ಕಿದೆ. ಸಂಗೀತವಿಲ್ಲದ ಪ್ರಪಂಚವನ್ನು ಕಲ್ಪಿಸಲು ಸಾಧ್ಯವಿಲ್ಲ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ನ ರಿಜಿಸ್ಟ್ರಾರ್‌
ಡಾ| ನಾರಾಯಣ ಸಭಾಹಿತ್‌ ಹೇಳಿದರು. 

ಭಕ್ತಿಯುಗದ ಸಂತಕವಿಗಳಾದ ವಾದಿರಾಜ ಮತ್ತು ಕನಕದಾಸರ ಕೊಡುಗೆಗಳನ್ನು ನೆನಪಿಸಿಕೊಳ್ಳುವ ವಾದಿರಾಜ ಕನಕದಾಸ ಸಂಗೀತೋತ್ಸವ ಮತ್ತು ವಿಚಾರ ಸಂಕಿರಣವನ್ನು ಡಿ. 15ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. 

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹಿರಿಯ ಪತ್ರಕರ್ತ ಎ. ಈಶ್ವರಯ್ಯ ಮಾತನಾಡಿ, ಕಳೆದ 39 ವರ್ಷಗಳಿಂದ ಸಂಗೀತೋತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಶ್ರೇಷ್ಠ ಸಂಗೀತಗಾರರು ಇಲ್ಲಿ ಹಾಡಿದ್ದಾರೆ. ಅನೇಕ ಶಿಬಿರಗಳನ್ನು ಆಯೋಜಿಸಲಾಗಿದೆ. 22 ವರ್ಷಗಳಿಂದ ಸಾಕಷ್ಟು ವಿಚಾರ ಸಂಕಿರಣಗಳನ್ನು ನಡೆಸಲಾಗುತ್ತಿದೆ. ಮುಂದೆಯೂ ಹೆಚ್ಚಿನ ವೈಭವದಲ್ಲಿ ನಡೆಯಲಿದೆ ಎಂದರು. 

ಮಣಿಪಾಲ ಅಕಾಡೆಮಿ ಅಫ್ ಜನರಲ್‌ ಎಜುಕೇಶನ್‌ನ ಆಡಳಿತಾಧಿಕಾರಿ ಡಾ| ಎಚ್‌. ಶಾಂತಾರಾಮ್‌ ಅಧ್ಯಕ್ಷತೆ ವಹಿಸಿ ಮಾತನಾಡಿ,  ವಾದಿರಾಜ -ಕನಕದಾಸರಿಗೂ ಉಡುಪಿಗೂ ಅವಿನಾಭಾವ ಸಂಬಂಧವಿತ್ತು. ಅವರು ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಅನೇಕ ಕೊಡುಗೆ ನೀಡಿದ್ದಾರೆ. ಅವರ ಭಾಷಾ ಸೌಂದರ್ಯ, ಸಂಗೀತ ಸಾಹಿತ್ಯದ ವಿಷಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದರು. 

ವಿಚಾರ ಸಂಕಿರಣದಲ್ಲಿ ಉಪನ್ಯಾಸಕರಾಗಿ ಪ್ರೊ| ಕೆ.ಪಿ ರಾವ್‌, ಪ್ರೊ| ಉದ್ಯಾವರ ಮಾಧವಾಚಾರ್ಯ, ಡಾ| ಪಾದೇಕಲ್ಲು ವಿಷ್ಣು ಭಟ್ಟ, ಪ್ರೊ| ವಿ. ಅರವಿಂದ ಹೆಬ್ಟಾರ್‌, ಟಿ. ರಂಗ ಪೈ ವಿಚಾರ ಮಂಡಿಸಿದರು. ಪರ್ಕಳ ಸರಿಗಮ ಭಾರತಿ ಸಂಗೀತ ವಿದ್ಯಾಲಯದ ನಿರ್ದೇಶಕಿ ಉಮಾ ಉದಯ್‌ ಶಂಕರ್‌ ಉಪಸ್ಥಿತರಿದ್ದರು. 

ಕನಕದಾಸ ಅಧ್ಯಯನ ಸಂಶೋಧನಾ ಪೀಠದ ಸಂಯೋಜನಾಧಿಕಾರಿ ಪ್ರೊ| ವರದೇಶ ಹಿರೇಂಗಂಗೆ ಸ್ವಾಗತಿಸಿ, ಸಹ ಸಂಯೋಜನಾಧಿಕಾರಿ ಡಾ| ಆಶೋಕ ಆಳ್ವ ವಂದಿಸಿದರು. ಭಾಮರಿ ಶಿವಪ್ರಕಾಶ್‌ ನಿರೂಪಿಸಿದರು.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.