ಸೌದಿ ನಾರಿಯರ ದಿಲ್‌ಖುಷ್‌

Team Udayavani, Dec 17, 2017, 6:10 AM IST

saudi.jpg

ರಿಯಾದ್‌:  ಸೌದಿ ಅರೇಬಿಯಾ ಮಹಿಳೆಯರಿಗೆ ಸಿಹಿಸುದ್ದಿಗಳ ಸರಣಿ ಮುಂದುವರಿದಿದೆ. ವಾಹನ ಚಲಾಯಿಸಲು ಮಹಿಳೆ ಯರಿಗಿದ್ದ ನಿರ್ಬಂಧವನ್ನು ತೆಗೆದು ಹಾಕಿ ಐತಿಹಾಸಿಕ ಘೋಷಣೆ ಮಾಡಿದ್ದ ಸರಕಾರ, ಇದೀಗ ಇಲ್ಲಿನ ಮಹಿಳೆಯರಿಗೆ ಮೋಟಾರು ಸೈಕಲ್‌ ಹಾಗೂ ಟ್ರಕ್‌ಗಳ ಚಾಲನೆಗೂ ಅವಕಾಶ ಕಲ್ಪಿಸುವುದಾಗಿ ಹೇಳಿದೆ.

ಸಂಪ್ರದಾಯವಾದಿ ದೇಶದಲ್ಲಿ ಸುಧಾರಣಾ ಕ್ರಮಗಳನ್ನು ಘೋಷಿಸುತ್ತಿರುವ ಭಾವೀ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಕಳೆದ ಸೆಪ್ಟಂಬರ್‌ನಲ್ಲಿ ವಾಹನ ಚಾಲನೆಗಿದ್ದ ನಿರ್ಬಂಧವನ್ನು ರದ್ದು ಮಾಡಿದ್ದರಲ್ಲದೆ, ಮುಂದಿನ ಜೂನ್‌ನಿಂದ ಮಹಿಳೆಯರೂ ಚಾಲನೆ ಮಾಡ ಬಹುದು ಎಂದಿದ್ದರು. ಇದೀಗ ಶನಿವಾರ ಸೌದಿ ಸಂಚಾರ ಪ್ರಧಾನ ನಿರ್ದೇಶಕರು ಹೊಸ ನಿಯಮಗಳ ಕುರಿತ ವಿವರಗಳನ್ನು ಪ್ರಕಟಿ ಸಿದ್ದು, ವಾಹನ ಚಾಲನೆಗೆ ಸಂಬಂಧಿಸಿ ಮಹಿಳೆ ಯರು ಹಾಗೂ ಪುರುಷರಿಗೆ ಸಮಾನ ಅವಕಾಶ ಗಳು ಇರಬೇಕು ಎನ್ನುವುದು ದೊರೆಗಳ ನಿರ್ಧಾರವಾಗಿದೆ. ಹಾಗಾಗಿ, ಇನ್ನು ಮಹಿಳೆ  ಯರು ಮೋಟಾರು ಬೈಕ್‌, ಟ್ರಕ್‌ ಸಹಿತ ಎಲ್ಲ ವಿಧದ ವಾಹನಗಳನ್ನೂ ಚಲಾಯಿಸಬಹುದು ಎಂದಿದ್ದಾರೆ. ಜತೆಗೆ, ಮಹಿಳೆಯರು ಚಲಾಯಿ ಸುವ ವಾಹನಗಳಿಗೆ ವಿಶೇಷ ಲೈಸೆನ್ಸ್‌ ಪ್ಲೇಟ್‌ನ ಅಗತ್ಯವಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಆದರೆ, ಮಹಿಳೆಯರಿಂದಾಗುವ ಅಪಘಾತ, ಸಂಚಾರ ನಿಯಮ ಉಲ್ಲಂಘನೆಯಂಥ ಪ್ರಕರಣಗಳ ವಿಚಾರಣೆಗಾಗಿ ಪ್ರತ್ಯೇಕ ಕೇಂದ್ರಗಳನ್ನು ತೆರೆಯಲಾಗುವುದು ಎಂದಿದ್ದಾರೆ.

ಟಾಪ್ ನ್ಯೂಸ್

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.