ಪಾರ್ಲೆಜಿ ಬಿಸ್ಕೆಟ್ ದರ ಶೀಘ್ರವೇ ಹೆಚ್ಚಳ?
Team Udayavani, Dec 18, 2017, 7:05 AM IST
ಮುಂಬಯಿ: ಮುಂದಿನ ವರ್ಷದ ಆರಂಭದಲ್ಲಿ ಪಾರ್ಲೆಜಿ, ಮಾರಿ ಹಾಗೂ ಗ್ಲುಕೋಸ್ ಬಿಸ್ಕೆಟ್ ತುಟ್ಟಿಯಾಗಲಿದೆ. 2018ರ ಮೊದಲ ತ್ತೈಮಾಸಿಕದಲ್ಲಿ ತನ್ನ ಉತ್ಪನ್ನಗಳ ದರವನ್ನು ಶೇ.4-5ರಷ್ಟು ಹೆಚ್ಚಳ ಮಾಡಲು ಪಾರ್ಲೆ ಕಂಪನಿ ನಿರ್ಧರಿಸಿದೆ.
ಕೆ.ಜಿ.ಗೆ 100 ರೂ.ಗಿಂತ ಕಡಿಮೆ ಇರುವಂಥ ಬ್ರಾಂಡ್ಗಳ ದರ ಏರಿಕೆ ಮಾಡಲಾಗುವುದು. ತೆರಿಗೆ ದರ ಹೆಚ್ಚಳದಿಂದಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅದರಂತೆ, ಪಾಲೇìಜಿ, ಗ್ಲುಕೋಸ್ ಬಿಸ್ಕೆಟ್, ಬೇಕ್ಸ್ಮಿತ್ ಇಂಗ್ಲಿಷ್ ಮಾರಿ ಮತ್ತು ಮಿಲ್ಕ್ ಶಕ್ತಿ ಬ್ರಾಂಡ್ಗಳ ದರ ಹೆಚ್ಚಳವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
Loksabha; ಮಂದಿರಕ್ಕೆ ಬಾಬರಿ ಲಾಕ್ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
ಆಟೋ ಚಾಲಕಿಯರ ಬ್ಯಾಂಕ್ ಸಾಲ ತೀರಿಸಿ ರಿಯಲ್ ಲೈಫ್ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್
Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ