ನಿರೂಪಕ ಇಲ್ಯಾಸ್ಗೆ ಜೀವಾವಧಿ ಶಿಕ್ಷೆ
Team Udayavani, Dec 21, 2017, 8:00 AM IST
ನವದೆಹಲಿ: ದೇಶದ ಕಿರುತೆರೆ ಕ್ಷೇತ್ರದ ಜನಪ್ರಿಯ ನಿರ್ಮಾಪಕ ಮತ್ತು ನಿರೂಪಕ ಸುಹೈಬ್ ಇಲ್ಯಾಸ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.ಜತಗೆ ಎರಡು ಲಕ್ಷ ರೂ.ದಂಡ ವಿಧಿಸಲಾಗಿದೆ.17 ವರ್ಷಗಳ ಹಿಂದೆ ಪತ್ನಿಯನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನವದೆಹಲಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ಈ ತೀರ್ಪು ನೀಡಿದೆ. “ಪತ್ನಿಯನ್ನು ಕೊಲೆ ಮಾಡಿದ ಬಳಿಕ ಅದಕ್ಕೆ ಆತ್ಮಹತ್ಯೆ ಕತೆ ಕಟ್ಟಲಾಗಿದೆ’ ಎಂದು ನ್ಯಾಯಾಧೀಶ ಎಸ್.ಕೆ.ಮಲ್ಹೋತ್ರಾ ಅಭಿಪ್ರಾಯಪಟ್ಟಿದ್ದಾರೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ್ದ ಕೋರ್ಟ್ ಡಿ.16ರಂದು ಇಲ್ಯಾಸ್ ದೋಷಿ ಎಂದು ಸಾರಿತ್ತು. ಹತ್ತು ಲಕ್ಷ ರೂ. ಪರಿಹಾರವನ್ನು ಅಸುನೀಗಿದ ಪತ್ನಿ ಅಂಜು ಅವರ ಹೆತ್ತವರಿಗೆ ನೀಡಬೇಕು ಎಂದೂ ಆದೇಶಿಸಿದೆ ಕೋರ್ಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು
Threat: ಚುನಾವಣಾ ಫಲಿತಾಂಶಕ್ಕೂ ಮುನ್ನ ನಿಮ್ಮ ಫಲಿತಾಂಶ ಬರಲಿದೆ… ಸಚಿವರಿಗೆ ಜೀವ ಬೆದರಿಕೆ
Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ
Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ
Rohit Vemula ದಲಿತ ಅಲ್ಲ; ಪೊಲೀಸ್ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?
MUST WATCH
ಹೊಸ ಸೇರ್ಪಡೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
ಅರವಿಂದ್ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು