ಮಸೂದ್‌ಗೆ ಚೀನ ಬೆಂಬಲ: ಭಾರತ ಕಿಡಿ


Team Udayavani, Dec 22, 2017, 8:53 AM IST

22-10.jpg

ವಿಶ್ವಸಂಸ್ಥೆ: ಜೈಶ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ನಾಯಕ ಮಸೂದ್‌ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವಂತೆ ಭಾರತ ನಡೆಸುತ್ತಿರುವ ಪ್ರಯತ್ನಗಳಿಗೆ ಚೀನ ಸತತವಾಗಿ ಅಡ್ಡಗಾಲು ಹಾಕುತ್ತಿರುವುದನ್ನು ಭಾರತ ಉಗ್ರವಾಗಿ ಖಂಡಿಸಿದೆ. 

ಗುರುವಾರ ಚೀನ ವಿರುದ್ಧ ಪರೋಕ್ಷ ವಾಗ್ಧಾಳಿ ನಡೆಸಿದ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ರಾಯಭಾರಿ ಸಯ್ಯದ್‌ ಅಕºರುದ್ದೀನ್‌, ಗಡಿ ಪ್ರದೇಶಗಳಲ್ಲಿ ಉಗ್ರ ಸಂಘಟನೆಗಳು ದ್ವೇಷವನ್ನು ಪ್ರಚೋದಿಸುವ ಸಿದ್ಧಾಂತಗಳನ್ನು ಹರಡುತ್ತಿವೆ. ಜನರಿಂದ ಚಂದಾ ಎತ್ತಿ, ಆ ಹಣವನ್ನು ಶಸ್ತ್ರಾಸ್ತ್ರ ಕೊಳ್ಳಲು, ಹೊಸ ಉಗ್ರರನ್ನು ನೇಮಿಸಿಕೊಳ್ಳಲು ಬಳಸುತ್ತಿವೆ. ಪರಿಸ್ಥಿತಿ ಹೀಗಿದ್ದರೂ ದಕ್ಷಿಣ ಏಷ್ಯಾ ಕೆಲ ಸದಸ್ಯ ರಾಷ್ಟ್ರಗಳು ಭಯೋತ್ಪಾದನೆಯನ್ನು ತಮ್ಮೆಲ್ಲರಿಗೂ ಸಂಬಂಧಿಸಿದ ಅಪಾಯ ಎಂದು ಪರಿಗಣಿಸಿಯೇ ಇಲ್ಲ ಎಂದು ಚೀನದ ಹೆಸರನ್ನೇಳದೆ ಟೀಕಾ ಪ್ರಹಾರ ನಡೆಸಿದ್ದಾರೆ. ಅಕºರುದ್ದೀನ್‌ ಅವರ ಈ ಟೀಕೆಗೆ ಉತ್ತರಿಸಿರುವ ಚೀನ, ಮಸೂದ್‌ನನ್ನು ಜಾಗತಿಕ ಉಗ್ರನೆಂದು ಘೋಷಿಸುವುದಕ್ಕೆ ಅಡ್ಡಿಯಾದ ತನ್ನ ನಡೆ ಅಂತಾರಾಷ್ಟ್ರೀಯ ನಿಯಮಗಳಿಗೆ ತಕ್ಕಂತೆ ಔಚಿತ್ಯವಾಗಿದೆ ಎಂದು ಹೇಳಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.