ವಿವಿಧ ವಿಮಾನ ನಿಲ್ದಾಣಗಳಲ್ಲಿ 112ಕೆ.ಜಿ. ಚಿನ್ನ ಪತ್ತೆ


Team Udayavani, Dec 23, 2017, 11:18 AM IST

airport-1.jpg

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಬೃಹತ್‌ ಜಾಲವನ್ನು ಕಸ್ಟಮ್ಸ್‌ ಅಧಿಕಾರಿಗಳು ಬೇಧಿಸಿದ್ದಾರೆ. ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣ(52 ಕೆ.ಜಿ) ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(33 ಕೆ.ಜಿ), ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(27 ಕೆ.ಜಿ) ಹಾಗೂ ಇತರೆ ವಿಮಾನ ನಿಲ್ದಾಣಗಳಲ್ಲಿ ಒಟ್ಟು 112 ಕೆ.ಜಿ. ಚಿನ್ನ ಜಪ್ತಿ ಮಾಡಲಾಗಿದೆ. ಸದ್ಯ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ವಿಮಾನ ನಿಲ್ದಾಣಗಳ ಸರಕು ಮತ್ತು ಸಾಗಣೆ ವಿಭಾಗದ ಮೂಲಕ ಅವ್ಯಹತವಾಗಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಬಗ್ಗೆ ಮಾಹಿತಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದಾಗ ಅಕ್ರಮ ಬಯಲಾಗಿದೆ. ಬೆಂಗಳೂರಿನ ವಿಮಾಣ ನಿಲ್ದಾಣಕ್ಕೆ ಸರಕು ಸಾಗಾಣೆ ವಿಭಾಗಕ್ಕೆ ವಿದೇಶ ದಿಂದ ಬಂದಿದ್ದ ಕೊರಿಯರ್‌ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ದಂಧೆಕೋರರ ಕೃತ್ಯ ಬೆಳಕಿಗೆ ಬಂದಿದ್ದು, ಸದ್ಯದ ಮಾಹಿತಿ ಪ್ರಕಾರ ದುಬೈನಿಂದ ಚಿನ್ನ ಸಾಗಣೆ ಮಾಡುತ್ತಿರುವ ಬಗ್ಗೆ ಮಾಹಿತಿಯಿದೆ ಎಂದು
ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.