ಫಿಲಿಪ್ಪೀನ್ಸ್‌ ಮಾರಕ ಬಿರುಗಾಳಿ: ಬಲಿ ಸಂಖ್ಯೆ 30ಕ್ಕೆ ಏರಿಕೆ


Team Udayavani, Dec 23, 2017, 11:39 AM IST

Storm-700.jpg

ಮನಿಲಾ : ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ಬೀಸಿದ ಮಾರಕ ಬಿರುಗಾಳಿಗೆ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟೆಂಬಿನ್‌ ನಾಮಾಂಕಿತ ಮಾರಕ ಬಿರುಗಾಳಿಯಿಂದ ಉಂಟಾದ ಜಡಿ ಮಳೆ, ಭೂಕುಸಿತ ಮತ್ತು ಪ್ರವಾಹದಿಂದಾಗಿ ಮಿಂಡಾನೋ ದ್ವೀಪದ ಟುಬೋಡ್‌ ಪಟ್ಟಣದ ತೀವ್ರವಾಗಿ ತತ್ತರಿಸಿದ್ದು ಈ ಭಾಗದ ಒಂದು ಗ್ರಾಮಕ್ಕೆ ಗ್ರಾಮವೇ ಪೂರ್ಣವಾಗಿ ಕೆಸರು ಮಣ್ಣಿನಡಿ ಸಮಾಧಿಯಾಗಿದೆ ಎಂದು ಪೊಲೀಸ್‌ ವರದಿಯೊಂದು ತಿಳಿಸಿದೆ. 

ಆಸುಪಾಸಿನ ಪಟ್ಟಣ ಮತ್ತು ನಗರಗಳಲ್ಲಿ ಇತರ ನಾಲ್ವರು ಮೃತಪಟ್ಟು ಹಲವು ಗಾಯಗೊಂಡಿದ್ದಾರೆ. ಹಾಗೆಯೇ ಲೆನಾವೋ ಡೆಲ್‌ ಸುರ್‌ ಪ್ರಾಂತ್ಯದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

1-wqewewqe

Iran ಅಧ್ಯಕ್ಷ ರೈಸಿ ಇದ್ದ ಹೆಲಿಕಾಪ್ಟರ್‌ ಪತನ?; ರಕ್ಷಣ ಕಾರ್ಯ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.