ಕಪ್ಪು ಪಟ್ಟಿ ಧರಿಸಿ ಸೇನಾಪಡೆ ಪ್ರತಿಭಟನೆ


Team Udayavani, Dec 23, 2017, 2:19 PM IST

cham.jpg

ಚಾಮರಾಜನಗರ: ವಿಜಯಪುರ ಬಾಲಕಿ ದಾನೇಶ್ವರಿ ಅತ್ಯಾಚಾರ, ಕೊಲೆ ಮಾಡಿರುವ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆಹಚ್ಚಿ ಗಲ್ಲುಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ಕಪ್ಪುಪಟ್ಟಿ ಧರಿಸಿ ವಿನೂತನ ಪ್ರತಿಭಟನೆ ನಡೆಸಿದರು.

ನಗರದ ಚಾಮರಾಜೇಶ್ವರ ಉದ್ಯಾನವನದ ಆವರಣದಲ್ಲಿ ಕರ್ನಾಟಕ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ್ದ ಪ್ರತಿಭಟನಾನಿತರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆಸಿ, ಘಟನೆಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ ಸೇನಾಪಡೆಯ ರಾಜ್ಯಾಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ ಮಾತನಾಡಿ, ದಾನೇಶ್ವರಿ ಅತ್ಯಾಚಾರ, ಕೊಲೆ ಪ್ರಕರಣ ಪೈಶಾಚಿಕ ಕೃತ್ಯವಾಗಿದೆ. ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ಇಂತಹ ಪ್ರಕರಣಗಳು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಇಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ಗೃಹ ಇಲಾಖೆ ವಿಫ‌ಲವಾಗಿದೆ. ಸರ್ಕಾರ ತಕ್ಷಣ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುಂಜಾಗ್ರತೆ ಕ್ರಮಕೈಗೊಳ್ಳಬೇಕು ಹಾಗೂ ಮಹಿಳೆಯರು, ಮಕ್ಕಳು ನಿರ್ಭಿತಿಯಿಂದ ಓಡಾಡುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ಸೇನಾಪಡೆಯ ಗೌರವಾಧ್ಯಕ್ಷ ಶಾ.ಮುರಳಿ ಮಾತನಾಡಿ, ರಾಜ್ಯದಲ್ಲಿ ಇಂತಹ ಪ್ರಕರಣಗಳು ನಡೆಯಬಾರದು. ಪ್ರಕರಣ ತಡೆಯುವಲ್ಲಿ ವಿಫ‌ಲರಾಗಿರುವ ವಿಜಯಪುರದ ಎಸ್ಪಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಚಾ.ಗು.ನಾಗರಾಜು, ಚಾ.ಹ.ಶಿವರಾಜ್‌, ಪಣ್ಯದಹುಂಡಿರಾಜು, ಸ್ವಾಮಿ, ನಾರಾಯಣ್‌, ನಿಜಧ್ವನಿಗೋವಿಂದರಾಜು, ರವಿಚಂದ್ರಪ್ರಸಾದ್‌, ನಂಜುಂಡಪ್ಪ, ರೈತ ಸಂಘದ ಸಿದ್ದಶೆಟ್ಟಿ, ಸೋಮವಾರಪೇಟೆ ಮಂಜು, ಶಿವು, ಬಸವರಾಜುನಾಯಕ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.